ಪತ್ರಿಕೆಯೊಂದರ ಸಂದರ್ಶನದಲ್ಲಿ ಕಸಾಪ ಅಧ್ಯಕ್ಷ ಮಹೇಶ್ ಜೋಶಿಯವರು "26 ಮಠಾಧೀಶರು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಗೆ ಮನವಿ ಸಲ್ಲಿಸಿದ್ದಾರೆ" ಎಂದು ಹೇಳಿದ್ದಾರೆ. ಇವರಾಗಿಯೇ ಆಮಂತ್ರಿಸಿದ್ದಾರೋ ಅಥವಾ ಮಠಮಾನ್ಯಗಳೇ ಆಸಕ್ತಿ ವಹಿಸಿವೆಯೇ ಎಂಬುದು ಕನ್ನಡಿಗರಿಗೆ ಅರ್ಥವಾಗದ ಸಂಗತಿಯೇನಲ್ಲ....
''ಇತ್ತೀಚಿನ ದಿನಗಳಲ್ಲಿ ಕನ್ನಡಕ್ಕೆ ಕಂಟಕಗಳು ಹೆಚ್ಚಾಗುತ್ತಿರುವ ವಾತಾವರಣ ಸೃಷ್ಟಿಯಾಗುತ್ತಿದೆ. ಬರಗಾಲದ ಕಾರಣದಿಂದ ಮಂಡ್ಯ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿತ್ತು. ಆದರೆ ಕೆಲವು ಕಿಡಿಗೇಡಿಗಳ ಮಾತುಗಳಿಂದ ಕನ್ನಡ ಸಾಹಿತ್ಯ ಪರಿಷತ್ತಿಗೆ ಕೆಟ್ಟ ಹೆಸರು ಬರುವಂತಾಗಿದೆ" ಎಂದು...