ಗೋಮಾಂಸ ಸಂಗ್ರಹ ಮಾಡಿದ್ದಾನೆ ಎಂಬ ಶಂಕೆಯಲ್ಲಿ ಬಂಧಿಸಲಾಗಿದ್ದ 64 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿರುವಾಗಲೇ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ. ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದು,...
ರೇವತಿಯಂತಹ ದೃಢ ಪೊಲೀಸರು ವ್ಯವಸ್ಥೆಯಲ್ಲಿದ್ದಾಗ ಮಾತ್ರ ಸಾಮಾನ್ಯ ಜನರಿಗೆ ಕಾನೂನಿನ ಮೇಲೆ ನಂಬಿಕೆ ಉಳಿಯಲು ಸಾಧ್ಯ. 'ಅನ್ಯಾಯದ ಮುಂದೆ ಮೌನವಾಗಿರುವುದು ಕೂಡ ಒಂದು ಅಪರಾಧ. ಆ ಮೌನವನ್ನು ಮುರಿದು ನ್ಯಾಯದ ಪರವಾಗಿ ನಿಂತ...
ಆರು ವರ್ಷಗಳ ಹಿಂದೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ ತೂತುಕುಡಿ ಜಿಲ್ಲೆಯ ವ್ಯಾಪಾರಿ ಪಿ ಜಯರಾಜ್ ಮತ್ತು ಅವರ ಮಗ ಜೆ ಬೆನಿಕ್ಸ್ ಕಸ್ಟಡಿ ಸಾವು ಪ್ರಕರಣದಲ್ಲಿ ತಮಿಳುನಾಡಿನ ಮಧುರೈ ಜಿಲ್ಲೆಯ ನ್ಯಾಯಾಲಯವು ಸೋಮವಾರ...
ಕಲಬುರಗಿಯ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ವಶದಲ್ಲಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಇದು ಕಸ್ಟಡಿ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಶರಣ ಸಿರಸಗಿ ಮಡ್ಡಿಯ ನಿವಾಸಿ ಉದಯಕುಮಾರ ಪರದಿ...
ಪೊಲೀಸ್ ರಾಜ್ಯವೆಂಬ ಕುಖ್ಯಾತಿಯ ಹಣೆಪಟ್ಟಿ ಕಟ್ಟಿಕೊಂಡಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಕಸ್ಟಡಿ ಕೊಲೆ ಆರೋಪ ಕೇಳಿಬಂದಿದೆ. ಜೂಜಾಟದ ಶಂಕೆಯ ಮೇಲೆ ದಿನಗೂಲಿ ಕಾರ್ಮಿಕನನ್ನು ಬಂಧಿಸಿದ್ದ ಪೊಲೀಸರು, ಆತನನ್ನು ನಿರ್ದಯವಾಗಿ ಥಳಿಸಿ ಹತ್ಯೆಗೈದಿದ್ದಾರೆ ಎಂದು...