ಕಸ್ತೂರಿ ರಂಗನ್ ಅವರು ಉಪಗ್ರಹಗಳ ಮೂಲಕ ಮ್ಯಾಪಿಂಗ್ ಸಮೀಕ್ಷೆ ಮಾಡಿದ್ದು ಒಪ್ಪಲು ಸಾಧ್ಯವಿಲ್ಲ- ಬಿ ಕೆ ಹರಿಪ್ರಸಾದ್

ರೈತರಲ್ಲಿ ತಮ್ಮ ಮನೆ, ಕೃಷಿ ಭೂಮಿ ಸುರಕ್ಷಿತವಾಗಿರುವುದೇ ಎಂಬ ಆತಂಕ ಮೂಡಿದೆ. ಕೃಷಿ ನಿಷೇಧ ಎಂದು ಕಸ್ತೂರಿ ರಂಗನ್ ವರದಿಯಾಗಲಿ, ಗಾಡ್ಗಿಲ್ ವರದಿಯಾಗಲಿ ಹೇಳಿಲ್ಲ. ಯಾರ ಜೀವನಕ್ಕೂ ತೊಂದರೆಯಾಗದಂತೆ ಪರಿಸರ ರಕ್ಷೆ ಮಾಡಬೇಕು....

ಕಸ್ತೂರಿ ರಂಗನ್ ವರದಿ | ಕೇರಳ ಮಾದರಿಯಲ್ಲಿ ಕರ್ನಾಟಕಕ್ಕೆ ವಿನಾಯಿತಿ ಪಡೆಯಲು KPRS ಆಗ್ರಹ

ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇರಳ ಮಾದರಿಯಲ್ಲಿ ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶಗಳಿಗೆ ವಿನಾಯಿತಿ ಪಡೆಯಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಆಗ್ರಹಿಸಿದೆ. ಈ ಕುರಿತು...

ಮಾಧವ ಗಾಡ್ಗೀಳ್ ಸಮಿತಿಯ ವರದಿಯಲ್ಲೇನಿತ್ತು? ಸರ್ಕಾರಗಳೇ ಅಪಪ್ರಚಾರ ನಡೆಸಿ ಕಲ್ಲು ಹೊಡೆದದ್ದು ಯಾಕೆ?

ಪಶ್ಚಿಮ ಘಟ್ಟಗಳಲ್ಲಿ ಮಾನವ ನಿರ್ಮಿತ ಬಂಡವಾಳ ಬೆಳೆಯತೊಡಗಿದಂತೆ ಪ್ರಕೖತಿ ನಿರ್ಮಿತ ಇಡುಗಂಟು ಶರವೇಗದಲ್ಲಿ ಕರಗತೊಡಗಿತು ಎಂಬುದು ಪ್ರೊ.ಮಾಧವ ಗಾಡ್ಗೀಳ್ ಸಮಿತಿಯು ಪಶ್ಚಿಮ ಘಟ್ಟಗಳ ಕುರಿತು ನೀಡಿದ ವರದಿಯಲ್ಲಿನ ಕಠೋರ ಸತ್ಯ. ಅಭಿವೖದ್ಧಿ ಹಾದಿಯ...

ಭೂಮ್ತಾಯಿ | ಪಶ್ಚಿಮ ಘಟ್ಟ ಶ್ರೇಣಿಯಲ್ಲಿ ಹವಾಮಾನ ಬದಲಾವಣೆ ಮತ್ತು ಕಸ್ತೂರಿ ರಂಗನ್‌ ವರದಿ

ಮಾಧವ ಗಾಡ್ಗೀಳ್‌ ವರದಿಗೆ ಎದುರಾದ ವಿರೋಧವನ್ನು ತಣ್ಣಗಾಗಿಸಲು ತರಲಾದ ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಅದಾಗಲೇ ತಿರಸ್ಕರಿಸಿಯಾಗಿದೆ. ಕೇಂದ್ರ ಸರ್ಕಾರ ಕೂಡ ಬಹುತೇಕ ಅದನ್ನು ಕಸದ ಬುಟ್ಟಿಗೆ ತಳ್ಳಬಹುದಾದ ಸೂಚನೆಗಳು ಕಾಣಿಸುತ್ತಿವೆ....

ಚಿಕ್ಕಮಗಳೂರು | ನಮ್ಮ ಗ್ರಾಮಗಳನ್ನು ಕಸ್ತೂರಿರಂಗನ್ ವರದಿಯಿಂದ ಕೈಬಿಡಬೇಕು: ರೈತ, ಕಾರ್ಮಿಕ ಹಿತರಕ್ಷಣಾ ಸಮಿತಿ

ನಮ್ಮ ಗ್ರಾಮಗಳನ್ನು ಕಸ್ತೂರಿ ರಂಗನ್ ವರದಿ ವ್ಯಾಪ್ತಿಯಿಂದ ಕೈಬಿಡಬೇಕು ಎಂದು ಆಗ್ರಹಿಸಿ ರೈತ ಮತ್ತು ಕಾರ್ಮಿಕ ಹಿತರಕ್ಷಣಾ ಸಮಿತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಸರಿಕಟ್ಟೆಯಲ್ಲಿ ಸಭೆ ಏರ್ಪಡಿಸಿದ್ದರು. ಸಭೆಯಲ್ಲಿ ವೆಂಕಟೇಶ್ ಹಾಗಲಗಂಚಿ...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: ಕಸ್ತೂರಿ ರಂಗನ್‌ ವರದಿ