ಬೆಂಗಳೂರು ನಗರದಲ್ಲಿ ಮತ್ತೆ ತ್ಯಾಜ್ಯ ವಿಲೇವಾರಿ ಸಮಸ್ಯೆ ಎದುರಾಗುವ ಸಾಧ್ಯತೆ ಕಂಡುಬಂದಿದೆ. ಕಣ್ಣೂರು, ಮಿಟ್ಟಗಾನಹಳ್ಳಿ ಕಲ್ಲು ಕ್ವಾರಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸ ಸುರಿಯುವುದನ್ನು ಗ್ರಾಮಸ್ಥರು ವಿರೋಧಿಸಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ....
ಶಿವಮೊಗ್ಗ ನಗರ ಸ್ವಚ್ಛ ನಗರವೆಂದು ಅಂದಿನ ಮೇಯೆರ್ ಸುನಿತಾ ಅಣ್ಣಪ್ಪ ಅವರು ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಪಡೆದಿದ್ದರು. ಅಂದು ತಂದಂತಹ ಯೋಜನೆ ಇಂದು ಏನಾಗಿದೆ ʼಶಿವಮೊಗ್ಗ...
ಬೆಂಗಳೂರಿನ ಕಸವನ್ನು ತಂದು ರಾಮನಗರ ಜಿಲ್ಲೆಯಲ್ಲಿ ವಿಲೇವಾರಿ ಮಾಡಲು ಮುಂದಾದರೆ, ಕಸದ ಲಾರಿಗಳಿಗೆ ಬೆಂಕಿ ಹಚ್ಚಿ ಸುಟ್ಟು ಹಾಕುತ್ತೇವೆ ಎಂದು ಜೆಡಿಎಸ್ ಕಾರ್ಯಕರ್ತರು ಹಾಗೂ ಸ್ಥಳೀಯರು ಎಚ್ಚರಿಕೆ ನೀಡಿದರು.
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಬೆಂಗಳೂರಿನ...
ಜನ ಸಾಮಾನ್ಯರ ತೊಂದರೆ ನಿವಾರಣೆಗೆ ಯಶವಂತಪುರ ವಿಧಾನಸಭೆ ಕ್ಷೇತ್ರ 5, ಬ್ಯಾಟರಾಯನಪುರದ 2, ದಾಸರಹಳ್ಳಿ, ಆನೇಕಲ್, ಮಹದೇವಪುರ ಕ್ಷೇತ್ರದಲ್ಲಿನ ಕಸ ವಿಲೇವಾರಿ ಘಟಕಗಳನ್ನು ಬೆಂಗಳೂರಿನ ಹೊರಭಾಗದಲ್ಲಿ ಜನರಹಿತ ಬೆಟ್ಟ ಗುಡ್ಡ ಪ್ರದೇಶಕ್ಕೆ ಸ್ಥಳಾಂತರಿಸಲು...