ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು ಈ ನಡುವೆ ಮೊದಲ ಬಾರಿ ಮತದಾನ ಮಾಡುವವರಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂದೇಶ ಕಳುಹಿಸಿದ್ದಾರೆ. "ನಿಜವಾದ ಬದಲಾವಣೆ ಮಾಡುವವರು ನೀವು" ಎಂದು...
ಬಿಜೆಪಿ ನೇತೃತ್ವದ ಕೇಂದ್ರವು ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಮತ್ತು ಸಂವಿಧಾನವನ್ನು ಕೀಳಾಗಿ ಕಾಣಲು ಆದಾಯ ತೆರಿಗೆ ಇಲಾಖೆ, ಇಡಿ ಮತ್ತು ಸಿಬಿಐನಂತಹ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಬಿಜೆಪಿ...
ಕಾಳಪತ್ರ ಬಿಡುಗಡೆ ಮಾಡಿ ಉದ್ಯಮಿಗಳಿಗೆ ತನಿಖೆಯ ಬೆದರಿಕೆ ಹಾಕಿ ಅನುದಾನ ಸಂಗ್ರಹ, ಶಾಸಕರ ಖರೀದಿ ಮತ್ತು ಮಹಿಳೆ- ಅಲ್ಪಸಂಖ್ಯಾತರ ಮೇಲೆ ಅನ್ಯಾಯ ಬಿಜೆಪಿಯ ಸಾಧನೆ ಎಂದ ಕಾಂಗ್ರೆಸ್
ಬಿಜೆಪಿ ರಾಷ್ಟ್ರೀಯ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು...
ಹಿಂದಿಯಲ್ಲಿ ಟ್ವೀಟ್ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
'ಅಧಿಕಾರ ದಾಹದಿಂದಾಗಿ ದ್ವೇಷ ಹರಡುವ ಕಾರ್ಯ ನಡೆಯುತ್ತಿದೆ'
'ಧರ್ಮದ ಹೆಸರಲ್ಲಿ ಜನರು ಪರಸ್ಪರ ಬಡಿದಾಡಿಕೊಳ್ಳುವಂತೆ ಮಾಡುವುದು ಸಂವಿಧಾನದ ಅಣಕ' ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಖರ್ಗೆ ನಿವಾಸದಲ್ಲಿ ನಡೆದ ಸಭೆಯಲ್ಲಿ ರಾಜಸ್ಥಾನ ಕಾಂಗ್ರೆಸ್ ನಾಯಕರಾದ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವೆ ರಾಜಿ ಸಂಧಾನಕ್ಕೆ ಹೈಕಮಾಂಡ್ ಮುಂದಿಟ್ಟ ಪ್ರಸ್ತಾಪಗಳನ್ನು ಇಬ್ಬರೂ ಒಪ್ಪಿದ್ದಾರೆ
ತಿಂಗಳಾನುಗಟ್ಟಲೆ ರಾಜಸ್ಥಾನ ಕಾಂಗ್ರೆಸ್‌ನ ಭಿನ್ನಮತ ಮತ್ತು...