ಆಗಿರುವ ಮತ್ತು ಆಗಬೇಕಿರುವ ಅಭಿವೃದ್ಧಿ ಕೆಲಸಗಳನ್ನು ಗಮನದಲ್ಲಿರಿಸಿ ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾದಲ್ಲಿ ನಡೆದ ಜಿಪಂ ವ್ಯಾಪ್ತಿಯ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಪ್ರಮುಖ ರಸ್ತೆಗಳಲ್ಲಿ ಭಾನುವಾರ (ಏ.28) ಸಂಜೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು, ಸಹಸ್ರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದರು.
ರೋಡ್ ಶೋನಲ್ಲಿ ಕಾರ್ಯಕರ್ತರು ‘ಗೀತಕ್ಕ'...
ಲೋಕಸಭೆ ಚುನಾವಣೆಯಲ್ಲಿ ನಾಯಕರ ಹೆಸರಿನಲ್ಲಿ ಮತ ಕೇಳುವುದನ್ನು ಬಿಟ್ಟು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟು ಮತಯಾಚನೆ ಮಾಡಬೇಕು ಎಂದು ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದರು.
ಉಡುಪಿಯಲ್ಲಿ ನಡೆದ ಕಾಂಗ್ರೆಸ್...
ಕಾಂಗ್ರೆಸ್ ಅಭ್ಯರ್ಥಿ ಪ್ರಚಾರಕ್ಕೆ ಬರುವ ಹಿನ್ನೆಲೆ, ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಭರ್ಜರಿ ಬಾಡೂಟ ಏರ್ಪಡಿಸಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಫ್ಲೈಯಿಂಗ್ ಸ್ಕ್ವಾಡ್ ತಂಡ ದಾಳಿ ನಡೆಸಿದ್ದು, ಆಹಾರವನ್ನು...
ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ರಾಜು ಆಲಗೂರ ಗೆಲ್ಲಲಿದ್ದಾರೆ ಎಂದು ಮಲ್ಲಿಕಾರ್ಜುನ್ ಲೋಣಿ ವಿಶ್ವಾಸ ವ್ಯಕ್ತಪಡಿಸಿದರು.
ವಿಜಯಪುರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ (ಏ.9) ಪಕ್ಷದ ಜಿಲ್ಲಾ ಅಧ್ಯಕ್ಷ...