ವಿಜಯಪುರ | ಬಿಜೆಪಿ ಸುಳ್ಳುಗಳು ಇನ್ನು ನಡೆಯುವುದಿಲ್ಲ: ಲಕ್ಷ್ಮಣ ಸವದಿ ವಾಗ್ದಾಳಿ

ಮೋದಿ ಮತ್ತವರ ಬಳಗವಾಗಿರುವ ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಬಾರಿ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಲಕ್ಷ್ಮಣ ಸವದಿ ಹೇಳಿದರು. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಬಸವನ...

ವಿಜಯಪುರ | ಅಭಿವೃದ್ಧಿ ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್‌ಗೆ ಮತ ನೀಡಿ: ಶಾಸಕ ಯಶವಂತರಾಯಗೌಡ ಪಾಟೀಲ

ಆಗಿರುವ ಮತ್ತು ಆಗಬೇಕಿರುವ ಅಭಿವೃದ್ಧಿ ಕೆಲಸಗಳನ್ನು ಗಮನದಲ್ಲಿರಿಸಿ ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾದಲ್ಲಿ ನಡೆದ ಜಿಪಂ ವ್ಯಾಪ್ತಿಯ...

ವಿಜಯಪುರ | ಅನುಭವಿ ಆಲಗೂರರ ಜಯದಿಂದ ಜಿಲ್ಲೆ ಅಭಿವೃದ್ಧಿ: ಶಾಸಕ ಯಶವಂತರಾಯಗೌಡ

ಸಜ್ಜನ ಹಾಗೂ ಅನುಭವಿಯಾದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರರಿಗೆ ಮತ ನೀಡಿದರೆ ವಿಜಯಪುರ ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ಇಂಡಿ ತಾಲೂಕಿನ ಅಗರಖೇಡ ಹಾಗೂ ಹಿರೇಬೇನೂರಲ್ಲಿ ಗುರುವಾರ ನಡೆದ...

ವಿಜಯಪುರ | ಲೋಕಸಭಾ ಚುನಾವಣೆ; ಅಂತಿಮ ಕಣದಲ್ಲಿ ಎಂಟು ಮಂದಿ ಅಭ್ಯರ್ಥಿಗಳು

ಲೋಕಸಭಾ ಚುನಾವಣೆಗೆ ವಿಜಯಪುರ ಕ್ಷೇತ್ರದಿಂದ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯವಾಗಿದ್ದು, ಒಟ್ಟಾರೆ ನಾಲ್ಕು ಮಂದಿ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ತೆಗೆದುಕೊಳ್ಳುವ ಮೂಲಕ ಅಂತಿಮವಾಗಿ ಎಂಟು ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪಕ್ಷೇತರ...

ವಿಜಯಪುರ | ಉಪಹಾರ ಸೇವಿಸುತ್ತಾ ಜನರೊಂದಿಗೆ ಬೆರೆತು ಚರ್ಚಿಸಿದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ

ತಮ್ಮ ಸರಳತೆ, ಸಜ್ಜನಿಕೆಯಿಂದಲೇ ಮತದಾರರ ಮನಸ್ಸು ಗೆಲ್ಲುತ್ತಿರುವ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಗುರುವಾರ ಬೆಳಿಗ್ಗೆ ಸಾಮಾನ್ಯರ ಜತೆಗೇ ಕುಳಿತು ಉಪಹಾರ ಸೇವಿಸಿದ್ದು ವಿಶೇಷವಾಗಿತ್ತು. ಜನಸಾಮಾನ್ಯರ ಜತೆ ಪ್ರಚಾರಕ್ಕೂ ಮುನ್ನ ವಿಜಯಪುರ...

ಜನಪ್ರಿಯ

ʻಈ ದಿನʼ ಓದುಗರ ಸಮಾವೇಶ: ಮಂಗಳೂರಿನಲ್ಲಿ ಯಶಸ್ವಿ ಪೂರ್ವಭಾವಿ ತಯಾರಿ ಸಭೆ

ಸತ್ಯ, ನ್ಯಾಯ ಮತ್ತು ಪ್ರೀತಿಯ ತಳಹದಿಯೊಂದಿಗೆ ಜನರೇ ಕಟ್ಟಿಕೊಳ್ಳುತ್ತಿರುವ ವಿನೂತನ ಡಿಜಿಟಲ್...

ಯಮುನಾ ಮಾಲಿನ್ಯ| ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಚಾಟಿ; ಪ್ರತಿ ಗಡಿಯಲ್ಲಿ ನೀರಿನ ಗುಣಮಟ್ಟ ಪರೀಕ್ಷೆಗೆ ಆದೇಶ!

ಯಮುನಾ ನದಿಯ ಶುದ್ಧೀಕರಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿದರೂ ನದಿಯ...

ವಿಜಯಪುರ | ಕೈಗಾರಿಕಾ ಕ್ರಾಂತಿಗೆ ಮುನ್ನುಡಿ: 12,000 ಉದ್ಯೋಗ ಸೃಷ್ಟಿಯ ಗುರಿ

ಕೈಗಾರಿಕೆಗಳನ್ನು ಬೆಂಗಳೂರು ಸುತ್ತಮುತ್ತ ಮಾತ್ರ ಸೀಮಿತಗೊಳಿಸದೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೂ ವಿಸ್ತರಿಸುವ...

ವಿಜಯಪುರ | ಆಲಮಟ್ಟಿ ನೀರು ತೆಲಂಗಾಣಕ್ಕೆ ಹರಿಸಿದ್ದರ ಲೆಕ್ಕ ಕೊಡಿ: ರೈತ ಸಂಘ ಆಗ್ರಹ

ವಿಜಯಪುರ–ಬಾಗಲಕೋಟ ಜಿಲ್ಲೆಗಳ ರೈತರಿಗೆ ಸಮರ್ಪಕ ನೀರು ಒದಗಿಸದೆ, ಆಲಮಟ್ಟಿ ಜಲಾಶಯದಿಂದ ನಾರಾಯಣಪುರದ...

Tag: ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ