ನಾನು ಹಾಸನ ಜಿಲ್ಲಾ ಉಸ್ತುವಾರಿ, ತುಮಕೂರಿನ ಮಂತ್ರಿ ಪರಮೇಶ್ವರ್ ಅವರು ನನಗೆ ಹಾಸನದ ಚುನಾವಣೆ ಉಸ್ತುವಾರಿ ಕೊಟ್ಟಿದ್ದರು. ಹಾಗಾಗಿ ಈ ಜಿಲ್ಲೆಯ ಚುನಾವಣೆ ಬಗ್ಗೆ ಹೆಚ್ಚು ಒತ್ತು ನೀಡಿದೆ. ತುಮಕೂರು ಚುನಾವಣೆ ಬಗ್ಗೆ...
ಚುನಾವಣಾಧಿಕಾರಿ ಅನುಮತಿ ಪಡೆಯದೇ ಕಾಂಗ್ರೆಸ್ ಅಭ್ಯರ್ಥಿ ಪರ ಕರಪತ್ರ ಮುದ್ರಿಸಿದ ಪ್ರಿಂಟಿಂಗ್ ಪ್ರೆಸ್ ಮಾಲೀಕ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಹಾಸನ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜೇಗೌಡ ವಿರುದ್ಧ ಚುನಾವಣಾ ಅಧಿಕಾರಿಗಳು ಪ್ರಕರಣ...
ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆಲ ಬಿಜೆಪಿ ಮುಖಂಡರು, ಬಹಿರಂಗವಾಗಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ಜೆಡಿಎಸ್ ನಾಯಕರಿಗೆ...
"ನಮಗೆ ದೇವೇಗೌಡ ಕುಟುಂಬದ ವಿರುದ್ಧದ ರಾಜಕೀಯ ಹೊಸದೇನಲ್ಲ. ಅವರ ಪಕ್ಷ, ಅಳಿಯ ಶಕ್ತಿಶಾಲಿಯಾಗಿದ್ದಿದ್ದರೆ ಅವರ ಪಕ್ಷದಿಂದ ನಿಲ್ಲಿಸುತ್ತಿದ್ದರು. ಜೆಡಿಎಸ್ ಶಕ್ತಿ ಕಳೆದುಕೊಂಡಿದೆ. ಹೀಗಾಗಿ ಈ ರಾಜ್ಯದಲ್ಲಿ ಹೊಂದಾಣಿಕೆ ನಡೆಯುತ್ತಿದೆ. ಕುಮಾರಸ್ವಾಮಿ ಅವರು ತಮ್ಮನ್ನು...
ಹೊಳೆನರಸೀಪುರ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ತವರು ಕ್ಷೇತ್ರ. ಹಾಗಾಗಿ ಈ ಕ್ಷೇತ್ರವು ಹಲವು ದಶಕಗಳಿಂದ ಜೆಡಿಎಸ್ ಭದ್ರಕೋಟೆಯಾಗಿಯೇ ಉಳಿದಿದೆ. ಪ್ರತಿ ಚುನಾವಣೆಯಲ್ಲಿ ಸಾಂಪ್ರದಾಯಿಕ ಎದುರಾಳಿಯಾಗಿರುವ ಕಾಂಗ್ರೆಸ್ ಇಲ್ಲಿ ಗೆಲವು ಸಾಧಿಸಲು...