ಧಾರವಾಡ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರ ಪರವಾಗಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹಲವೆಡೆ ಪ್ರಚಾರ ಸಭೆಗಳನ್ನು ನಡೆಸಿದರು.
ಸಮೃದ್ಧಿ ಫೌಂಡೇಶನ್ ಸದಸ್ಯೆಯರ ಭೇಟಿ
ಧಾರವಾಡದ ಸಮೃದ್ಧಿ ಫೌಂಡೇಶನ್...
ರಾಯಚೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಮಾರ್ ನಾಯಕ್ ಅವರು ರಾಯಚೂರು ನಗರದಲ್ಲಿ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಸಭೆಮಾಡಿ ಮತಯಾಚನೆ ಮಾಡಿದರು.
ರಾಯಚೂರು ನಗರದ ಎಚ್‌ಆರ್‌ಬಿ ಕಾಲೋನಿಯಲ್ಲಿ ತಾಲೂಕ ಆರ್ಯ ಈಡಿಗ ಸಂಘದ ಕಚೇರಿಯಲ್ಲಿ...
ವಿಜಯಪುರ ನಗರದಲ್ಲಿ ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳ ಮುಖಂಡರು ಮತ್ತು ಕಾರ್ಯಕರ್ತರು ಇಂದು ಸಭೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರಿಗೆ ಬೆಂಬಲ ನೀಡುವುದಾಗಿ ನಿರ್ಧರಿಸಿದ್ದಾರೆ.
ಮಹಾಂತೇಶ...
ಹಾವೇರಿ ಲೋಕಸಭಾ ಕ್ಷೇತ್ರದಿಂದ ಆನಂದ ಗಡ್ಡದೇವರಮಠ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಧಿಕೃತವಾಗಿ ಹೆಸರನ್ನು ಘೋಷಣೆ ಮಾಡಿದೆ. ಇವರು ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಬೆಳೆದವರು. ರಾಣೆಬೆನ್ನೂರಿನ ಮೊಮ್ಮಗ. ಶಿರಹಟ್ಟಿ ವಿಧಾನ ಸಭಾ ಕ್ಷೇತ್ರದ ಮಾಜಿ...
ಕೆ ಎಚ್ ಮುನಿಯಪ್ಪ ಹಾಗೂ ನನ್ನ ನಡುವೆ ಈ ಹಿಂದೆ ಭಿನ್ನಾಭಿಪ್ರಾಯ ಇದ್ದದ್ದು ನಿಜ. ಆದರೆ ಈಗ ಮೊದಲಿನಂತಿಲ್ಲ. ನಾವು ಒಟ್ಟಾಗಿದ್ದೇವೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವಿಗೆ ನಾವಿಬ್ಬರೂ ಒಟ್ಟಾಗಿ ಶ್ರಮಿಸುತ್ತೇವೆ...