‘ಈ ದಿನ’ ಸಮೀಕ್ಷೆ | ಗ್ಯಾರಂಟಿ ಯೋಜನೆ ಬೆಂಬಲಿಸಿ ಕಾಂಗ್ರೆಸ್‌ಗೆ ಮತ ಹಾಕ್ತೀರಾ, ಜನರು ಹೇಳೋದೇನು?

ರಾಜ್ಯದಲ್ಲಿ ಪ್ರಸ್ತುತ ಆಡಳಿತದ ಚುಕ್ಕಾಣಿಯನ್ನು ಹಿಡಿದಿರುವ ಕಾಂಗ್ರೆಸ್ 2023ರ ವಿಧಾನಸಭೆ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದು, ಬಹುತೇಕರಿಗೆ ಇದರ ಲಾಭ ದೊರೆಯುತ್ತಿದೆ. ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ...

ಜು. 4ರೊಳಗೆ ಕಾಂಗ್ರೆಸ್‌ ಭರವಸೆ ಈಡೇರಿಸದಿದ್ದರೆ ಉಪವಾಸ ಸತ್ಯಾಗ್ರಹ: ಯಡಿಯೂರಪ್ಪ ಎಚ್ಚರಿಕೆ

ಕೇಂದ್ರದ 5 ಕೆ.ಜಿ, ಭರವಸೆ ನೀಡಿದಂತೆ 10 ಕೆ.ಜಿ ಸೇರಿ 15 ಕೆ.ಜಿ. ಅಕ್ಕಿ ನೀಡಲಿ ಒಂದುವರೆ ತಿಂಗಳಾದರೂ ಕಾಂಗ್ರೆಸ್‌ನ ನಾಲ್ಕು ಗ್ಯಾರಂಟಿ ಇನ್ನೂ ಜಾರಿಯಾಗಿಲ್ಲ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳನ್ನು ಜು. 4ರಂದು...

ಈ ದಿನ ಸಂಪಾದಕೀಯ | ಭಯ ಬಿತ್ತುವವರನ್ನು ಬದಿಗಿಟ್ಟು, ಜನತೆಗೆ ತಲುಪಿಸುವುದರತ್ತ ಸರ್ಕಾರ ಗಮನ ಹರಿಸಲಿ

ಒಂದು ಕಡೆ ಬಿಜೆಪಿಯ ಭಕ್ತರು, ಅಂಧಭಕ್ತರು ಮತ್ತು ಮಾರಿಕೊಂಡ ಪತ್ರಕರ್ತರಿಂದ ಕುಹಕವಾಡುವ, ಭಯ ಬಿತ್ತುವ ಕೆಲಸ. ಮತ್ತೊಂದು ಕಡೆ ಭ್ರಷ್ಟಾಚಾರಕ್ಕೆ ಬಾಯ್ದೆರೆದು ನಿಂತ ಭಕಾಸುರ ಅಧಿಕಾರಿಗಣ. ಜನರಿಗಿತ್ತ ಭರವಸೆಯನ್ನು ಈಡೇರಿಸುವಲ್ಲಿ, ಬಡವರ ಬದುಕನ್ನು...

ಯಾದಗಿರಿ | ನುಡಿದಂತೆ ನಡೆದು, ಷರತ್ತು ರಹಿತ ‘ಗ್ಯಾರಂಟಿ’ ಜಾರಿಗೊಳಿಸಿ: ಉಮೇಶ್ ಮುದ್ನಾಳ

ಕಾಂಗ್ರೆಸ್‌ಗೆ ಜನತೆ ನಿರೀಕ್ಷೆಗೆ ಮೀರಿ ಬೆಂಬಲ ಕೊಟ್ಟಿದ್ದಾರೆ. ಈ ಕಾರಣಕ್ಕೆ ಅತ್ಯುತ್ತಮ ಕೆಲಸ ಮಾಡಬೇಕಿದೆ. ಚುನಾವಣೆಗೂ ಮೊದಲು ನೀಡಿದ್ದ ಐದು ಗ್ಯಾರಂಟಿಗಳನ್ನು ಯಾವುದೇ ಷರತ್ತು ಇಲ್ಲದೆ ಕೂಡಲೆ ಜಾರಿ ಮಾಡಿ, ಕೊಟ್ಟ ಮಾತಿನಂತೆ...

ಜನಪ್ರಿಯ

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

Tag: ಕಾಂಗ್ರೆಸ್‌ ಐದು ಗ್ಯಾರಂಟಿ