ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ ಭೇಟಿ; ಪಕ್ಷದ ಒಳಜಗಳಕ್ಕೆ ಸಿಗುವುದೇ ಪರಿಹಾರ?

ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತಕ್ಕೆ ಬ್ರೇಕ್ ಹಾಕಲು ಹೈಕಮಾಂಡ್ ಮುಂದಾಗಿದ್ದು, ರಾಜ್ಯದ ಉಸ್ತುವಾರಿಯಾಗಿದ್ದರೂ ದೆಹಲಿಯಲ್ಲಿಯೇ ಠಿಕಾಣಿ ಹೂಡುತ್ತಿದ್ದ ರಣದೀಪ್ ಸಿಂಗ್ ಸುರ್ಜೇವಾಲ ಕೊನೆಗೂ ಹೈಕಮಾಂಡ್ ಸೂಚನೆಯಂತೆ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಸೋಮವಾರ, ಮಂಗಳವಾರ ಹಾಗೂ ಬುಧವಾರ...

ಕಾಂಗ್ರೆಸ್‌ ಒಳಜಗಳದಿಂದ ದೀಪಾವಳಿ ಒಳಗೆ ಸರ್ಕಾರ ಪತನ: ಸಿ ಟಿ ರವಿ

ದೀಪಾವಳಿ ಹಬ್ಬದ ಒಳಗೆ ಕಾಂಗ್ರೆಸ್‌ ಸರ್ಕಾರ ಬೀಳಲಿದೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಪಟ್ಟಿ ದಿನೇ ದಿನೆ ಹೆಚ್ಚುತ್ತಿದೆ. ಒಳಜಗಳದಿಂದನೇ ಸರ್ಕಾರ ಪತನವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ...

ಜನಪ್ರಿಯ

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

Tag: ಕಾಂಗ್ರೆಸ್‌ ಒಳಜಗಳ