ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸದಿಂದ ನುಡಿದರು.
ಮಂಡ್ಯದಲ್ಲಿ ನಡೆದ ಅಭೂತಪೂರ್ವ ಪ್ರಜಾಧ್ವನಿ-2 ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸಾಗರ ಉದ್ದೇಶಿಸಿ...
ಐತಿಹಾಸಿಕ ಗೆಲುವಿನ ನಗೆ ಬೀರುವ ಮೂಲಕ ಬಿಜೆಪಿಯ ಬಲಿಷ್ಠ ಅಭ್ಯರ್ಥಿಗಳ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ.
ಯಾದಗಿರಿ ಜಿಲ್ಲೆ ಹುಣಸಗಿ ಪಟ್ಟಣದಲ್ಲಿ ಡಿಸೆಂಬರ್ 27ರಂದು ನಡೆದ ಪಟ್ಟಣ ಪಂಚಾಯಿತಿ ಚುನಾವಣೆಯ ಫಲಿತಾಂಶ...
ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣ ಪಂಚಾಯತಿ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಚುನಾವಣೆ ನಡೆದಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ್ದು, ಅಧಿಕಾರಿದ ಗದ್ದುಗೆ ಹಿಡಿದಿದೆ.
ಪಟ್ಟಣ ಪಂಚಾಯತಿಯ ಒಟ್ಟು 16 ಸ್ಥಾನಗಳಲ್ಲಿ...
ಬಿಜೆಪಿಯನ್ನು ಸೋಲಿಸಬೇಕು ಎಂದು ಜನ ನಿರ್ಧಾರ ಮಾಡಿದ್ದರು
ಮೋದಿ ಅವರ ಪ್ರಭಾವ ಈ ಚುನಾವಣೆಯಲ್ಲಿ ಏನೇನೂ ನಡೆದಿಲ್ಲ
ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ಜನ ಬೇಸತ್ತಿದ್ದರು. ಈ ಸರ್ಕಾರ ಎಷ್ಟು ಬೇಗ ತೊಲಗಿದ್ರು ಅಷ್ಟು ಒಳ್ಳೆಯದು ಎಂದು...
ರಾಜ್ಯದ ಹಿಂದುಳಿದ ವರ್ಗಗಳ ಜನರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ
ಧರ್ಮದ ಹೆಸರಿನಲ್ಲಿ ಮೋಸ ಮಾಡುವ ಪ್ರಯತ್ನ ಹೆಚ್ಚು ದಿನ ಮುಂದುವರಿಯಲ್ಲ
ರಾಜ್ಯದಲ್ಲಿ ಕಾಂಗ್ರೆಸ್ಗೆ ಭಾರಿ ಬಹುಮತ ನೀಡುವ ಮೂಲಕ ಜನರು ರಾಹುಲ್ ಗಾಂಧಿಯವರ...