ನಗರ ಪ್ರದೇಶಗಳಲ್ಲಿ ಮನೆಗೆಲಸ, ಗಾರ್ಮೆಂಟ್ಸ್, ಸೇಲ್ಸ್‌ಗರ್ಲ್, ಸಣ್ಣಪುಟ್ಟ ಉದ್ಯಮಗಳಲ್ಲಿ, ಹೋಟೆಲುಗಳಲ್ಲಿ ಕೆಲಸ ಮಾಡುವ ಮಹಿಳೆಯರು ತಮ್ಮ ಪರ್ಸಿನಲ್ಲಿ ಉಳಿತಾಯದ ಹಣ ನೋಡುವಂತಾಗಿದ್ದು ಉಚಿತ ಪ್ರಯಾಣದ ನಂತರ ಎಂದರೆ ತಪ್ಪಾಗದು. ಅಂಗನವಾಡಿ, ಬಿಸಿಯೂಟ, ಆಶಾ...
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕವಾಗಿ ಬಂದ ಹಣವನ್ನು ಕೂಡಿಟ್ಟು, ಅತ್ತೆ-ಸೊಸೆ ಇಬ್ಬರು ತಮ್ಮ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿದ್ದಾರೆ. ಅತ್ತೆ-ಸೊಸೆಯ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.
ಗದಗ ಜಿಲ್ಲೆಯ...
ನನ್ನ ಪ್ರೀತಿಯ ತಾಯಂದಿರೇ ಮತ್ತು ಅಕ್ಕ-ತಂಗಿಯರೇ,
ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ ಪಕ್ಷಗಳ ಸೋಲು-ಗೆಲುವುಗಳು ಮಾತ್ರ ಅಲ್ಲ, ಈ ಚುನಾವಣೆ ಮಹಿಳೆಯರ ಪರವಾದ ಸರ್ಕಾರದ ಕಾರ್ಯಕ್ರಮಗಳ ಸೋಲು-ಗೆಲುವನ್ನು ಕೂಡಾ ನಿರ್ಧರಿಸಲಿದೆ. "ಮಹಿಳೆಯರು ಸ್ವಾತಂತ್ರ್ಯಕ್ಕೆ...
ದೇಶದಲ್ಲೀಗ ಇರುವುದು ಎರಡೇ ಮಾದರಿ, ಒಂದು ಕಾಂಗ್ರೆಸ್‌ನ ಗ್ಯಾರಂಟಿ ಮಾದರಿ, ಇನ್ನೊಂದು ಬಿಜೆಪಿಯವರ ಚೊಂಬು ಮಾದರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಲೇವಡಿ ಮಾಡಿದರು.
ಉಡುಪಿಯ ಖಾಸಗಿ ಹೊಟೇಲ್‌ನಲ್ಲಿ ಚೊಂಬು...
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಸಮರ್ಥನೀಯವಲ್ಲ. ಅವುಗಳು ಮಹಿಳೆಯರನ್ನು ಸಬಲೀಕರಣ ಮಾಡುವುದಿಲ್ಲ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.
"ಕಾಂಗ್ರೆಸ್ ರಾಜ್ಯ ಮತ್ತು ರಾಷ್ಟ್ರದ ಆರ್ಥಿಕತೆಯ ಜೊತೆ ಆಟವಾಡುತ್ತಿದ್ದಾರೆ. ಯುವಕರ ಭವಿಷ್ಯದ ಜತೆ ಆಟವಾಡುತ್ತಿದ್ದಾರೆ. ಕೇವಲ ಅಧಿಕಾರ...