ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪ್ರಣಾಳಿಕೆ ವಿಚಾರದಲ್ಲಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿ ಮೋದಿ ಅವರನ್ನು "ಸುಳ್ಳುಗಳ ಸರದಾರ" ಎಂದು ಕರೆದಿದ್ದಾರೆ.
ಹರಿಯಾಣದ ಯಮುನಾನಗರ...
ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ನಕಲಿ ಹೇಳಿಯುಳ್ಳ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಗೋವಾ ಮೂಲದ ಭಿಕುಮಾತ್ರೆ ಎಂಬ ಆರೋಪಿ ಎಂದು ಗುರುತಿಸಲಾಗಿದೆ.
ಮುಖ್ಯಮಂತ್ರಿ...
ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯ ವಿರುದ್ಧದ ಪ್ರಹಾರವನ್ನು ಪ್ರ್ರಧಾನಿ ನರೇಂದ್ರ ಮೋದಿ ಮುಂದುವರಿಸಿದ್ದು ಈಗ ಕಾಂಗ್ರೆಸ್ ಪ್ರಣಾಳಿಕೆಯನ್ನು ಮಾವೋವಾದಿ ಪ್ರಣಾಳಿಕೆ ಎಂದು ಕರೆದಿದ್ದಾರೆ. ಹಾಗೆಯೇ ಇದು ದೇಶದ ಆರ್ಥಿಕ ಬೆಳವಣಿಗೆಗೆ ಕಡಿವಾಣ ಹಾಕುತ್ತದೆ ಮತ್ತು...
"ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಜನಪರವಾಗಿದ್ದು, ಇದು ಕೋಮು ಉದ್ವಿಗ್ನತೆ ಹುಟ್ಟಿಸಿ ತನ್ನ ಹತಾಶೆಯನ್ನು ತೋರಿಸುತ್ತಿರುವ ಬಿಜೆಪಿಗೆ ಆತಂಕ ಉಂಟು ಮಾಡಿದೆ" ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಜಮ್ಮು...
ʼಕಾಂಗ್ರೆಸ್ಸಿನ ಚುನಾವಣಾ ಪ್ರಣಾಳಿಕೆಯಿಂದ ಪ್ರಧಾನಿ ಮೋದಿಯವರು ಬೆಚ್ಚಿ ಬಿದ್ದಿದ್ದಾರೆ. ಒಂದೋ ಅವರು ಕಾಂಗ್ರೆಸ್ ಪ್ರಣಾಳಿಕೆಯನ್ನು ಓದಿಲ್ಲ ಅಥವಾ ಓದಿದ್ದರೂ ಅವರಿಗದು ಅರ್ಥ ಆಗಿಲ್ಲ. ಈ ಹಿನ್ನೆಲೆಯಲ್ಲಿ ʼಪ್ರಣಾಳಿಕೆಯನ್ನು ವಿವರಿಸಲು ಸಮಯಾವಕಾಶ ಕೊಡಿʼ ಎಂದು...