ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ನಡೆಯನ್ನು ಖಂಡಿಸಿ ಭಾನುವಾರ ಹುಮನಾಬಾದ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.
ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ...
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸಿ ಕಲಬುರಗಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ನಗರದ ಜಗತ್ ವೃತ್ತದಲ್ಲಿ ಜಿಲ್ಲಾ...
ಕೇಂದ್ರ ಸರ್ಕಾರ ಬರ ಪರಿಹಾರ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಭಾನುವಾರ ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ,...
ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟಿಸಿತು.
ವಿಧಾನಸೌಧ ಗಾಂಧಿ ಪ್ರತಿಮೆ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ರಾಜ್ಯ ಉಸ್ತುವಾರಿ...
ಬರ ಪರಿಹಾರ ವಿಳಂಬ, ತೆರಿಗೆ ಹಂಚಿಕೆಯಲ್ಲಿನ ಅನ್ಯಾಯ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ದಿನದಂದೇ ಕಾಂಗ್ರೆಸ್ ಶನಿವಾರ ಪ್ರತಿಭಟನೆ ನಡೆಸಿದೆ.
ಬೆಂಗಳೂರಿನ ಹೆಬ್ಬಾಳ ಮೇಲು ಸೇತುವೆಯ ಮೇಖ್ರಿ ಸರ್ಕಲ್‌ನಲ್ಲಿ ಚೊಂಬು ಹಿಡಿದುಕೊಂಡು...