"ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಟಿಕೆಟ್ ಸಿಗದೇ ಮನನೊಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾನು ನಾಮಪತ್ರ ಸಲ್ಲಿಸಿದ್ದು, ಯಾವುದೇ ಒತ್ತಡ, ಆಸೆಆಮಿಷಗಳಿಗೆ ಮಣಿದು, ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ"...
ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರ ಚುನಾವಣೆಗೆ ಸಲ್ಲಿಸಿದ್ದ ಒಟ್ಟು 39 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 45 ನಾಮಪತ್ರಗಳಲ್ಲಿ ಮೂರು ನಾಮಪತ್ರಗಳು ತಿರಸ್ಕೃತಗೊಂಡಿವೆ. ಓರ್ವ ಮಹಿಳಾ ಅಭ್ಯರ್ಥಿ ಸೇರಿದಂತೆ 37 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ....
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಅಭ್ಯರ್ಥಿ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಜನಸ್ತೋಮದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು. ಉಪಚುನಾವಣೆಯಲ್ಲಿ ಎಸ್...