ಪದವೀಧರರಿಗೆ ಹೆಂಡ ಕುಡಿಸಿ ಚಟಗಳ ದಾಸರನ್ನಾಗಿಸುತ್ತಿರುವ ಬಿಜೆಪಿ: ಕಾಂಗ್ರೆಸ್‌ ಕಿಡಿ

ಕಾಂಗ್ರೆಸ್ ಪಕ್ಷ ಪದವೀಧರರಿಗೆ ಯುವನಿಧಿ ಯೋಜನೆ ನೀಡಿದೆ, ಉದ್ಯೋಗ ಸೃಷ್ಟಿಸಲು ಶ್ರಮಿಸುತ್ತಿದೆ, ಬಿಜೆಪಿ ಪದವೀಧರರಿಗೆ ಹೆಂಡ ಕುಡಿಸಿ ಚಟಗಳಿಗೆ ದಾಸರನ್ನಾಗಿಸುತ್ತಿದೆ ಎಂದು ಕಾಂಗ್ರೆಸ್‌ ಕುಟುಕಿದೆ. ಪದವೀಧರ ಮತದಾರರಿಗೆ ಬಿಜೆಪಿ ಹೆಂಡ ಕುಡಿಸಿ ಮತಯಾಚಿಸುತ್ತಿದೆ ಎಂದು...

ಬಿಜೆಪಿ ಒಂಥರಾ ವಾಷಿಂಗ್ ಮೆಷಿನ್‌ ಇದ್ದಂತೆ; ಭ್ರಷ್ಟರು ಇಲ್ಲಿ ಪವಿತ್ರರಾಗಬಹುದು: ಕಾಂಗ್ರೆಸ್‌ ಲೇವಡಿ

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವಂತಹ ವಿರೋಧ ಪಕ್ಷಗಳ ಹಲವು ನಾಯಕರನ್ನು ಬಿಜೆಪಿ ತನ್ನಲ್ಲಿಗೆ ಬರಮಾಡಿಕೊಳ್ಳುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, "ಬಿಜೆಪಿ ಅಂದ್ರೆ ಒಂಥರಾ ವಾಷಿಂಗ್ ಮೆಷಿನ್ ಇದ್ದಂತೆ" ಎಂದು ಟೀಕಿಸಿದೆ. ಈ ಕುರಿತು ಎಕ್ಸ್‌ ತಾಣದಲ್ಲಿ...

ಜನಪ್ರಿಯ

ಅಗ್ನಿವೀರರ ಸೇವಾ ಅವಧಿ 4ರಿಂದ 6 ವರ್ಷಕ್ಕೆ ವಿಸ್ತರಣೆ

ಕೇಂದ್ರ ಸರ್ಕಾರವು ಸೇನಾ ನೇಮಕಾತಿಯ 'ಅಗ್ನಿಪಥ' ಯೋಜನೆಗೆ ಮಹತ್ವದ ತಿದ್ದುಪಡಿ ತಂದಿದ್ದು,...

ಗದಗ | ಸಾರಿಗೆ ಬಸ್ ದರ ಹೆಚ್ಚಳ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಲು ವಿಶ್ವನಾಥ ಖಾನಾಪೂರ ಆಗ್ರಹ 

ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ನಷ್ಟದ ನೆಪ ಹೇಳಿ ಪ್ರಯಾಣ ದರ...

ಬೆಂಗಳೂರಿನ ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಶೇ 10-15ರಷ್ಟು ಏರಿಕೆ: ಗ್ರಾಹಕರಿಗೆ ಬಿಸಿ

ಕಚ್ಚಾ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದಾಗಿ ರಾಜಧಾನಿ ಬೆಂಗಳೂರಿನಾದ್ಯಂತ ಹೋಟೆಲ್ ಮತ್ತು...

ಗದಗ | ಹೊಸಳ್ಳಿ ಗ್ರಾಮದಲ್ಲಿ ವಿಬಿ-ಜಿ ರಾಮ್-ಜಿ ಕಾಮಗಾರಿಗೆ ಕಾರ್ಯನಿರ್ವಾಹಕ ಅಧಿಕಾರಿಗಳ ಭೇಟಿ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿ...

Tag: ಕಾಂಗ್ರೆಸ್‌ ಲೇವಡಿ