ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ.ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಇಂದು(ಫೆಬ್ರವರಿ 25) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ...

ಕಾನೂನುಬಾಹಿರ ಸಭೆ, ಗಲಭೆ ಪ್ರಕರಣ: ಜಿಗ್ನೇಶ್ ಮೇವಾನಿ ಖುಲಾಸೆ

ಕಾಂಗ್ರೆಸ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಹಾಗೂ ಇತರ ಆರು ಮಂದಿಯ ವಿರುದ್ಧ 2016ರಲ್ಲಿ ದಾಖಲಾಗಿದ್ದ ಕಾನೂನು ಬಾಹಿರ ಸಭೆ, ಗಲಭೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಗುಜರಾತ್‌ ನ್ಯಾಯಾಲಯ ಖುಲಾಸೆಗೊಳಿಸಿದೆ.ಹೆಚ್ಚುವರಿ ಮೆಟ್ರೋಪಾಲಿಟಿನ್...

ವಿಜಯಪುರ | ತಮ್ಮ ಕ್ಷೇತ್ರಕ್ಕೆ ನೀರು ಬರದಿದ್ದರೆ ರಾಜೀನಾಮೆ ನೀಡುತ್ತೇನೆ: ಕಾಂಗ್ರೆಸ್ ಶಾಸಕ

ತಮ್ಮ ಕ್ಷೇತ್ರದ ಗ್ರಾಮಗಳಿಗೆ ಕಾಲುವೆಗಳ ಮೂಲಕ ಕೃಷಿಗೆ ನೀರು ಪೂರೈಕೆ ಮಾಡದಿದ್ದಾರೆ ರಾಜೀನಾಮೆ ನೀಡುವುದಾಗಿ ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ವಿಜಯಪುರದಲ್ಲಿ...

ಚಿಕ್ಕಮಗಳೂರು | ಶಾಸಕರ ಅಭಿನಂದನಾ ಕಾರ್ಯಕ್ರಮದಲ್ಲಿ ಗಲಾಟೆ, ಯುವಕನ ಹತ್ಯೆ

ತರೀಕೆರೆ ಕಾಂಗ್ರೆಸ್ ಶಾಸಕ ಜಿ ಎಚ್‌ ಶ್ರೀನಿವಾಸ್ ಅವರಿಗೆ ಅಭಿನಂದನೆ ಸಮಾರಂಭಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆರಂಭನೂತನ ಶಾಸಕರ ಅಭಿನಂದನಾ ಕಾರ್ಯಕ್ರಮದ ವೇಳೆ ಉಂಟಾದ ಗಲಾಟೆಯಲ್ಲಿ ಓರ್ವ ಯುವಕ...

ಚುನಾವಣೆ 2023 | ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಯತೀಂದ್ರ ಸಿದ್ದರಾಮಯ್ಯ

ನಮ್ಮ ತಂದೆಯ ಕೊನೆ ಚುನಾವಣೆ - ಇಲ್ಲಿಂದಲೇ ಸ್ಪರ್ಧಿಸಬೇಕೆಂಬುದು ಕ್ಷೇತ್ರದ ಜನರ ಬಯಕೆಬೇರೆ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳಿಗೆ ತೆರೆ ಎಳೆದ ಯತೀಂದ್ರ ಸಿದ್ದರಾಮಯ್ಯನಾನು ಈ ಬಾರಿ ವರುಣಾ ಸೇರಿದಂತೆ ರಾಜ್ಯದ ಯಾವ...

ಜನಪ್ರಿಯ

ಆಂಧ್ರ ಪ್ರದೇಶ | ಎನ್‌ಡಿಎ ಅಧಿಕಾರಕ್ಕೆ ಬಂದರೆ ಹಜ್ ಯಾತ್ರೆಗೆ 1 ಲಕ್ಷ ರೂ. ನೆರವು: ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾಕ್ಕೆ...

ದಾವಣಗೆರೆ | ಭ್ರಷ್ಟಾಚಾರ, ಜನವಿರೋಧಿ ನೀತಿಗೆ ಬೇಸತ್ತಿರುವ ಜನತೆ ಬಿಜೆಪಿಗೆ ಬೆಂಬಲಿಸುತ್ತಾರೆ: ಮೋದಿ ವಿಶ್ವಾಸ

ಕಾಂಗ್ರೆಸ್ ಪಾಪದ ಕೆಲಸಕ್ಕೆ ಕರ್ನಾಟಕದ ಜನತೆ ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಉತ್ತರ...

ವಿಶ್ಲೇಷಣೆ | ಒಬಿಸಿ ಮೀಸಲಾತಿ ಮತ್ತು ಬೂಟಾಟಿಕೆಯ ಬಿಜೆಪಿ

ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ....

ಮೀಸಲಾತಿಯನ್ನು ಆರ್‌ಎಸ್‌ಎಸ್‌ ಬೆಂಬಲಿಸಲಿದೆ: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂ ಸೇವಾ ಸಂಘ  ಯಾವಾಗಲು ಮೀಸಲಾತಿಯನ್ನು ಬೆಂಬಲಿಸಲಿದೆ ಹಾಗೂ ದೇಶದಲ್ಲಿ...

Tag: ಕಾಂಗ್ರೆಸ್‌ ಶಾಸಕ