ಬುಡಕ್ಕೆ ಬಿಸಿನೀರು ಬಂದಾಗ ಎಚ್ಚೆತ್ತುಕೊಂಡ ಕಾಂಗ್ರೆಸ್‌; ಯಡಿಯೂರಪ್ಪ ಮೇಲೆ ಪ್ರಾಸಿಕ್ಯೂಷನ್ ಅಸ್ತ್ರ

ಯಡಿಯೂರಪ್ಪ ವಿರುದ್ಧ ಈಗಾಗಲೇ ಹಲವು ಪ್ರಕರಣಗಳಿವೆ. ಭ್ರಷ್ಟಾಚಾರ, ಕೋವಿಡ್ ಹಗರಣ - ಹೀಗೆ ವಿವಿಧ ಪ್ರಕರಣಗಳು ಮತ್ತೆ ತನಿಖೆಗೆ ಒಳಪಟ್ಟಂತೆ, ಪೋಕ್ಸೋ ಪ್ರಕರಣದ ವಿಚಾರಣೆಯೂ ಬಿರುಸುಗೊಳ್ಳಬೇಕಿದೆ. ಜೈಲು ವಾಸ ಅನುಭವಿಸಬೇಕಾದ ಪ್ರಕರಣದಲ್ಲಿ ರಾಜಕೀಯ...

ಕಾಂಗ್ರೆಸ್ ಸರ್ಕಾರದ ಭ್ರಷ್ಟರೆಲ್ಲರೂ ಸತೀಶ್ ಸೈಲ್ ಹಾದಿ ಹಿಂಬಾಲಿಸುವ ಸ್ಥಿತಿ ಬರುತ್ತೆ: ವಿಜಯೇಂದ್ರ

ಅಕ್ರಮ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ ₹200 ಕೋಟಿಗೂ ಹೆಚ್ಚಿನ ನಷ್ಟ ಉಂಟು ಮಾಡಿದ ಆರು ಕ್ರಿಮಿನಲ್ ಆರೋಪಗಳಲ್ಲಿ ದೋಷಿಯಾಗಿ ಜೈಲು ಸೇರಿರುವ ಕಾರವಾರ ಶಾಸಕ ಸತೀಶ್ ಸೈಲ್ ಅವರ ವಿರುದ್ಧ...

ಮುನಿರತ್ನ ಪ್ರಕರಣ | ಕಾಂಗ್ರೆಸ್ ಸರ್ಕಾರದಿಂದ ದ್ವೇಷದ ರಾಜಕಾರಣ: ಸಿ ಟಿ ರವಿ ಆರೋಪ

ರಾಜ್ಯದ ಕಾಂಗ್ರೆಸ್ ಸರಕಾರ ಪೂರ್ವಗ್ರಹಪೀಡಿತವಾಗಿ ವರ್ತಿಸುತ್ತಿದೆ. ಚಲುವರಾಯಸ್ವಾಮಿ ಮೇಲೆ ಭ್ರಷ್ಟಾಚಾರದ ಆರೋಪ ಬಂದರೆ, ಎಫ್‍ಐಆರ್ ಕೂಡ ದಾಖಲಾಗುವುದಿಲ್ಲ. ಮುನಿರತ್ನ ಮೇಲೆ ಭ್ರಷ್ಟಾಚಾರದ ಆರೋಪ ಬಂದರೆ, ಎಫ್‍ಐಆರ್ ದಾಖಲಾಗುತ್ತದೆ ಎಂದು ರಾಜ್ಯ ವಿಧಾನ ಪರಿಷತ್...

ಶಾಸಕ ಮುನಿರತ್ನ ವಿಚಾರದಲ್ಲಿ ಕಾನೂನು ಪ್ರಕಾರ ನಡೆದುಕೊಳ್ಳದ ಕಾಂಗ್ರೆಸ್ ಸರ್ಕಾರ: ಆರ್‌ ಅಶೋಕ್

ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಾಗ ಈ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಆದರೆ ಶಾಸಕ ಮುನಿರತ್ನ ವಿಚಾರದಲ್ಲಿ ತಕ್ಷಣ ಬಂಧಿಸಲಾಗಿದೆ. ಶಾಸಕರು ನಿಂದಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ. ಆದರೆ, ಕಾನೂನು ಪ್ರಕಾರ ಸರ್ಕಾರ ನಡೆದುಕೊಳ್ಳದೆ ದ್ವೇಷದ...

ಇನ್ನೊಬ್ಬರಿಗೆ ಒಳಮೀಸಲಾತಿ ಬೇಡ ಎನ್ನುವ ಹಕ್ಕಾಗಲಿ, ನೈತಿಕತೆಯಾಗಲಿ ಯಾರಿಗೂ ಇಲ್ಲ- ದೇವನೂರ ಮಹಾದೇವ

ಒಳಮೀಸಲಾತಿ ಕುರಿತು ಹಿರಿಯ ಚಿಂತಕ ದೇವನೂರ ಮಹಾದೇವ ಅವರ ಸಂದರ್ಶನ. ಸಂದರ್ಶಕ: ರವಿಕುಮಾರ್ ಬಾಗಿ ಒಳಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದರ ಬಗ್ಗೆ ತಮ್ಮ ಅಭಿಪ್ರಾಯವೇನು?ಒಳಮೀಸಲಾತಿ ಬಗ್ಗೆ...

ಜನಪ್ರಿಯ

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

Tag: ಕಾಂಗ್ರೆಸ್ ಸರ್ಕಾರ