ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆದಿದ್ದು, ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7, ಮಂಗಳವಾರ ಮತದಾನ ನಡೆಯಲಿದೆ.
ಕಳೆದ ಒಂದು ವಾರದಲ್ಲಿ...
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶರಣಮ್ಮ ಕಾಮರೆಡ್ಡಿಬಸ ಆರೋಪಿಸಿದರು.
ರಾಯಚೂರಿನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹೀರೆಮಠ...
ಮನೆಯ ಯಜಮಾನಿಗೆ ವರ್ಷಕ್ಕೆ ಒಂದು ಲಕ್ಷ ಗ್ಯಾರಂಟಿ ಸೀಮಿತವಾಗಿಯಾದರೂ ಮಹಿಳೆಯರನ್ನು ಸಬಲೆಯರನ್ನಾಗಿಸುವ ಇಂತಹ ಒಳ್ಳೆಯ ಯೋಜನೆಯನ್ನು ಚರ್ಚೆಗೇ ಬಾರದಂತೆ ಮೋದಿಯವರ ಮುಸ್ಲಿಮ್ ದ್ವೇಷದಲ್ಲಿ ಮುಳುಗಿಸಲಾಗಿದೆ.
ಕರ್ನಾಟದಲ್ಲಿ ಮನೆಯ ಯಜಮಾನಿತಿಗೆ ತಿಂಗಳಿಗೆ 2000 ರೂ ಕೊಡುವ...
ಹುಬ್ಬಳ್ಳಿಯ ಬಿವಿಬಿ ಕಾಲೇಜ್ ವಿದ್ಯಾರ್ಥಿನಿ ನೇಹಾ ಎಂಬುವವರ ಹತ್ಯೆ ವಿರೋಧಿಸಿ, ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಹಾಗೂ ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸೂಕ್ತ ಭದ್ರತೆ ದೊರೆಯುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಭಾರತ...
ಬೆಂಗಳೂರಿನಲ್ಲಿ ಜೈಶ್ರೀರಾಮ್ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ವಹಿಸಬೇಕು. ಇಲ್ಲವಾದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ...