ಕನ್ನಡಿಗರಿಗೆ ಉದ್ಯೋಗ | ‘ಅಸ್ತು’ ಎಂದು ಹೆಜ್ಜೆ ಇಟ್ಟ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’: ವಿಜಯೇಂದ್ರ ವ್ಯಂಗ್ಯ

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರಶ್ನಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಎಕ್ಸ್‌ ತಾಣದ...

ದಲಿತರ ಪರ ಇದ್ದೇವೆ ಎನ್ನುವ ಕಾಂಗ್ರೆಸ್ ಸರ್ಕಾರ ಅವರ ಹಣವನ್ನೇ ಲೂಟಿ‌ ಮಾಡಿದೆ: ಆರ್‌ ಅಶೋಕ್‌

ದಲಿತರ ಪರ ಇದ್ದೇವೆ ಎಂದು ಹೇಳಿ ಅವರ ಹಣವನ್ನೇ ಕಾಂಗ್ರೆಸ್ ಸರ್ಕಾರ ಲೂಟಿ‌ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲಾದ ಪ್ರಕರಣದಲ್ಲಿ ದಲಿತರಿಗೆ ಮೀಸಲಿಟ್ಟಿದ್ದ 187 ಕೋಟಿ ರೂ....

ಅನರ್ಹ BPL ಕಾರ್ಡು ರದ್ದು: ಮುಖ್ಯಮಂತ್ರಿಗಳೇ, ಇದು ಗ್ಯಾರಂಟಿ ವೆಚ್ಚ ಕಡಿತದ ಮತ್ತೊಂದು ಹುನ್ನಾರವೇ?

ಗ್ಯಾರಂಟಿ ಯೋಜನೆಗಳು ಮುಂದುವರೆಯಬೇಕು. ಅದಕ್ಕೆ ಬೇಕಿರುವ ಸಂಪನ್ಮೂಲಗಳನ್ನು ನೀವು ಸರ್ಕಾರದ ಭ್ರಷ್ಟಾಚಾರ ನಿಗ್ರಹ, ಐಷಾರಾಮಿ ವೆಚ್ಚಗಳ ಕಡಿತ, ಶ್ರೀಮಂತ ವರ್ಗಗಳ ವಿಲಾಸಿ ವೆಚ್ಚಗಳ ಮೇಲೆ ತೆರಿಗೆ, ಶುಲ್ಕ ದಂಡಗಳ ಮೂಲಕ ಸಂಗ್ರಹಿಸಬೇಕೇ ವಿನಾ...

ಚಿಕ್ಕಬಳ್ಳಾಪುರ | ಕೋಚಿಮುಲ್ ವಿಭಜನೆ ವಿಚಾರ ಮತ್ತೆ ಮುನ್ನೆಲೆಗೆ; ಹಾಲಿ, ಮಾಜಿಗಳ ನಡುವೆ ವಾಕ್ಸಮರ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋಚಿಮುಲ್ ವಿಭಜನೆ ಮತ್ತು ಚುನಾವಣೆ ವಿವಾದವು ಭುಗಿಲೆದ್ದಿದೆ. ಕೋಚಿಮುಲ್‌ ವಿಭಜನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಹಾಲಿ, ಮಾಜಿಗಳ ನಡುವೆ ಪರಸ್ಪರ ವಾಕ್ಸಮರ ಶುರುವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ...

ಈ ದಿನ ಸಂಪಾದಕೀಯ | ಸಿದ್ದರಾಮಯ್ಯ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆಯೇ?

ರಾಜಕಾರಣಿಗಳು ಕಲ್ಯಾಣ ಸಿದ್ಧಾಂತವನ್ನು, ಸರ್ಕಾರಗಳು ಕಲ್ಯಾಣ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳುವುದು ಒಳ್ಳೆಯದು. ಆದರೆ ಆ ಗ್ಯಾರಂಟಿಗಳಿಗೆ ಸಂಪನ್ಮೂಲ ಸಂಗ್ರಹಿಸುವ ದೆಸೆಯಲ್ಲಿ, ಯಾರಿಂದ ಕಿತ್ತು ಯಾರಿಗೆ ಕೊಡಬೇಕು ಎನ್ನುವ ಅರಿವು ಇರಬೇಕಾದ್ದು ಇನ್ನೂ ಒಳ್ಳೆಯದು. ಲೋಕಸಭೆ ಚುನಾವಣೆಯ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ಕಾಂಗ್ರೆಸ್‌ ಸರ್ಕಾರ