ಮೇಕೆದಾಟು ಯೋಜನೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ತನ್ನ ಸ್ಪಷ್ಟ ನಿಲುವನ್ನು ತಿಳಿಸಬೇಕು. ನಮ್ಮ ನಿಲುವು ಸ್ಪಷ್ಟವಿದೆ. ನಾವು ರಾಜ್ಯದ ಹಿತಾಸಕ್ತಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಲೋಕಸಭಾ...
ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬಂತೆ ಸಾರ್ವಜನಿಕರ ಜೀವ ರಕ್ಷಣೆ ಮಾಡಬೇಕಾದ ಆರೋಗ್ಯ ಇಲಾಖೆಯೇ ಭ್ರೂಣ ಪತ್ತೆ-ಹತ್ಯೆ ಜಾಲದಲ್ಲಿ ಶಾಮೀಲಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್...
ಚುನಾವಣಾ ದಿನಾಂಕ ಘೋಷಣೆಯಾಗುವ ಹಂತದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಅವರನ್ನು ಬದಲಾವಣೆ ಮಾಡಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.
ಸಾಮಾಜಿಕ ಕಾರ್ಯಕರ್ತ ರಾಮ ದಿವಾಣ ಪತ್ರಿಕಾ ಪ್ರಕಟಣೆಯಲ್ಲಿ...
ಕರ್ನಾಟಕ ಸರಕಾರದಲ್ಲಿ ಸಿಎಂ, ಭವಿಷ್ಯದ ಸಿಎಂ, ಸೂಪರ್ ಸಿಎಂ, ಶ್ಯಾಡೊ ಸಿಎಂ ಜೊತೆಗೆ ದೆಹಲಿಯ ಕಲೆಕ್ಷನ್ ಸಿಎಂ ಇದ್ದಾರೆ. ಇಲ್ಲಿನ ಜನರು ಕಾಂಗ್ರೆಸ್‍ನ ಸಾಲವನ್ನು ತೀರಿಸುವ ಕೆಲಸ ಮಾಡಬೇಕಾಗಿದೆ ಎಂದು ಪ್ರಧಾನಿ ನರೇಂದ್ರ...
ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಇಲ್ಲಿ ಜನ ಜಲಕ್ಷಾಮದಿಂದ ಹನಿ ನೀರಿಗೂ ಹಾಹಾಕಾರ ಪಡುತ್ತಿದ್ದರೆ, ಅತ್ತ ಸಿಎಂ ಸಿದ್ದರಾಮಯ್ಯನವರು ಗ್ಯಾರಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆ...