ಬಿಜೆಪಿಗರು ರಾಮಾಯಣ-ಮಹಾಭಾರತ ನಮ್ಮವು ಅಂತ ಹೇಳಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ಮಹಾಭಾರತದ ದ್ರೌಪದಿ ಕತೆಯನ್ನೊಮ್ಮೆ ನೆನಪು ಮಾಡುತ್ತೇನೆ ಎಂದು ಹೋರಾಟಗಾರ್ತಿ ಕೆ ನೀಲಾ ಅವರು ಆರೋಪಿ ಪ್ರಜ್ವಲ್ ವಿರುದ್ಧ ಸಿಡಿದರು.
ಪ್ರಜ್ವಲ್ ಲೈಂಗಿಕ ಪ್ರಕರಣ ಖಂಡಿಸಿ...
ರಾಜ್ಯದ ಜನರಿಗೆ ವಿಧಾನಸಭಾ ಚುನಾವಣೆ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅಸ್ತಿತ್ವಕ್ಕೆ ತರುವಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಯ ಲಾಭವನ್ನು ಕೋಟ್ಯಾಂತರ ಜನರು ಉಪಯೋಗಿಸುತ್ತಿದ್ದಾರೆ. ಪ್ರತಿ ಮನೆಗೂ...
"ಆಹಾರ ಧಾನ್ಯಗಳ ಬೆಲೆ ನಿಗದಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕಳೆದ ಸಾಲಿನಲ್ಲಿ ಆಹಾರ ಧಾನ್ಯಗಳ ಮಾರಾಟ ದರ ಶೇ.40 ಏರಿಕೆಯಾಗಿದೆ. ಬಿತ್ತನೆ ಬೀಜ ಖರೀದಿ ಮೇಲೂ ಇದರ ಪರಿಣಾಮ ಬೀರಿದೆ. ಹೀಗಾಗಿ...
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದೆ. ಒಂದು ಅರ್ಥದಲ್ಲಿ ರಾಜ್ಯ ಸರ್ಕಾರದ ಹನಿಮೂನ್ ಅವಧಿ ಮುಗಿಸಿದೆ. ಆದರೆ, ಅಭಿವೃದ್ಧಿ ಕೆಲಸ ಮಾತ್ರ ಶೂನ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ...
ಸೌಜನ್ಯ ಕೇಸಿನ ಆರೋಪಿಗಳಿಂದ ಆಶೀರ್ವಾದ ಪಡೆದ ಸರ್ಕಾರದ ಮುಖ್ಯಸ್ಥರು, ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯರ ವಿಷಯದಲ್ಲಿ ದೃಢ ನಿಲುವು ತಾಳದೆ, ರಾಜಕೀಯ ಲಾಭಕ್ಕಷ್ಟೇ ಜೋತುಬಿದ್ದಿರುವುದು ಇಲ್ಲಿಯವರೆಗಿನ ಅವರ ನಡೆಗಳಿಂದ ಸಾಬೀತಾಗಿದೆ....