ತೆರಿಗೆ ಅನ್ಯಾಯ ವಿಚಾರವಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ಖಂಡನಾ ನಿರ್ಣಯ ಅಂಗೀಕರಿಸಿರುವುದನ್ನು ವಿರೋಧಿಸಿದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಶುಕ್ರವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು...
ನಾಳೆಯಿಂದ (ಫೆ.22) ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, "ರಾಜ್ಯ ಸರ್ಕಾರವು...
ಕಾಂಗ್ರೆಸ್ ಸರ್ಕಾರವು ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಬಯ್ಯುವುದು ಬಿಟ್ಟರೆ ತಾವು ಮಾಡಿದ ಅಭಿವೃದ್ಧಿ ಕಾರ್ಯ ಏನೆಂದು ತಿಳಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಸುಳ್ಳಿನ ಆರ್ಥಿಕತೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.
ವಿಧಾನಸಭೆಯಲ್ಲಿ...
"ರಾಜ್ಯದ ಬೊಕ್ಕಸ ಬರಿದಾಗಿಲ್ಲ, ರಾಜ್ಯದ ಖಜಾನೆ ಖಾಲಿಯಾಗಿಲ್ಲ ಎಂದು ತಮ್ಮ ಕಿತ್ತೋಗಿರುವ ಸರ್ಕಾರಕ್ಕೆ ತೇಪೆ ಹಾಕುವ ಕೆಲಸ ಮಾಡುತ್ತೀರಲ್ಲ ಸಿಎಂ ಸಿದ್ದರಾಮಯ್ಯನವರೇ, ಕಳೆದ ಆರು ತಿಂಗಳಿಂದ ವೃದ್ಧಾಪ್ಯ, ವಿಧವಾ, ವಿಕಲಚೇತನರ ಮಾಸಾಶನ ನೀಡಿಲ್ಲವೇಕೆ"...
ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಸಾಲು ಬದಲಾಯಿಸಿರುವುದಕ್ಕೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ...