ಕಾಂಗ್ರೆಸ್ ಸರ್ಕಾರದಲ್ಲಿ ಹಣವಿಲ್ಲದೆ ದಲಿತರ ಹಣವನ್ನು ಬೇರೆ ಯೋಜನೆಗಳಿಗೆ ಬಳಸಲಾಗುತ್ತಿದೆ. ರಾಜ್ಯಪಾಲರ ಭಾಷಣದಲ್ಲಿ ಏನು ಹೇಳಿಸಬೇಕೆಂದು ತಿಳಿಯದೆ ಕೇಂದ್ರ ಸರ್ಕಾರದ ಯೋಜನೆಗಳನ್ನೂ ತಮ್ಮದೇ ಎಂದು ಬಿಂಬಿಸಿಕೊಂಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್...
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಸರ್ಕಾರ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣದಲ್ಲಿ ಸುಳ್ಳು ಹೇಳಿಸಿದೆ. ಇದೊಂದು ಲೂಟಿ ಸರ್ಕಾರ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದರು.
ವಿಧಾನ ಮಂಡಲದ ಜಂಟಿ...
ಸಾಕ್ಷಿ ಸಮೇತ ಡಿ ಕೆಂಪಣ್ಣ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡುತ್ತಿದ್ದಾರೆ. ಆದರೆ, ವಾಸ್ತವವಾಗಿ 80% ವರೆಗೂ ಕಮೀಷನ್ ದಂಧೆ ಈ ಕಾಂಗ್ರೆಸ್ ಸರ್ಕಾರದಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಎಂದು...
ಈ ಹಿಂದೆ ಶಾಸಕರೇ ನೇರವಾಗಿ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದರು. ಈಗ ಅಧಿಕಾರಿಗಳು ಬೇರೆಯವರ ಹೆಸರಿನಲ್ಲಿ ಹಣ ಕೇಳುತ್ತಿದ್ದಾರೆ. ರಾಜ್ಯದಲ್ಲಿ 40 ಪರ್ಸೆಂಟ್ ಪರಿಸ್ಥಿತಿ ಮತ್ತೆ ಮುಂದುವರೆದಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ...
ಶರಾವತಿ ಜಲ ವಿದ್ಯುತ್ ಯೋಜನೆಯು ಕರ್ನಾಟಕದ ಒಟ್ಟು ವಿದ್ಯುತ್ ಉತ್ಪಾದನೆಯ ಶೇ.51ರಷ್ಟು ಪೂರೈಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಸೋಲಾರ್ ಯೋಜನೆಗಳಿಂದ ಸ್ವಲ್ಪ ಪ್ರಮಾಣ ಕಡಿಮೆ ಆಗಿದೆ. ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರ ಮಾಡಲಿಲ್ಲವಾದಲ್ಲಿ...