ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ಜಾತಿಗಣತಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಕೇಂದ್ರ ಸರ್ಕಾರ ಜನಗಣತಿ ಜೊತೆಗೆ ಜಾತಿಗಣತಿ ನಡೆಸುವುದಾಗಿ ಘೋಷಿಸಿದೆ. ಇದು ತಮ್ಮ ಹೋರಾಟಕ್ಕೆ ಸಿಕ್ಕ ವಿಜಯವೆಂದು ಕಾಂಗ್ರೆಸ್, ಆರ್‌ಜೆಡಿ ಸೇರಿದಂತೆ...
ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಿದ್ದು ಜಾತಿ ಗಣತಿ! ಮುಖ್ಯಮಂತ್ರಿ ಮಹೋದಯರ ಪ್ರಕಾರ ಅದು ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ! ಸಿದ್ದರಾಮಯ್ಯ ಅವರು ಈಗ ಉಲ್ಟಾ ಹೊಡೆದಿದ್ದಾರೆ! 'ಅದು ಜಾತಿ ಸಮೀಕ್ಷೆ ಅಲ್ಲ.. ಶೈಕ್ಷಣಿಕ...
ಮಹದಾಯಿ ಯೋಜನೆಗೆ ಕೇಂದ್ರ ವನ್ಯಜೀವಿ ಮಂಡಳಿ ಅನುಮತಿ ನೀಡಲು ನಿರಾಕರಿಸಿದ ಹೊತ್ತಲ್ಲಿ ಗೋವಾ – ತಮ್ನಾರ್ 400 ಕೆ.ವಿ. ವಿದ್ಯುತ್ ಮಾರ್ಗದ ಯೋಜನೆ ವಿರೋಧಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರವೇ ಈಗ ಪ್ರಧಾನಿ ಮೋದಿ...
ಅಪರಾಧ ಚಟುವಟಿಕೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರವಾಗಲಿ ಅಥವಾ ಬಿಜೆಪಿ ಸರ್ಕಾರವಾಗಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿವೆ ಎಂಬುದನ್ನು ಅಂಕಿ-ಅಂಶಗಳೇ ಹೇಳುತ್ತಿವೆ. ಆದರೆ ಬಿಜೆಪಿ ಕಥೆ ಹೇಗಿದೆ ಎಂದರೆ, ತನ್ನ ತಟ್ಟೆಯಲ್ಲಿ ಹೆಗ್ಗಣ ಸತ್ತು ಬಿದ್ದಿದ್ದರೂ...
ರಾಜ್ಯ ಕಾಂಗ್ರೆಸ್ ಸರ್ಕಾರವು ಯುವ ಜನತೆಗೆ ಹೆಚ್ಚಿನ ಆದ್ಯತೆ ನೀಡಿ, ಅವರಿಗೆ ಉದ್ಯೋಗ ಸೃಷ್ಟಿ ಜತೆಗೆ ಕೌಶಲ್ಯಾಭಿವೃದ್ಧಿ ಮಾಡುವಲ್ಲಿ ಯಶಸ್ವೀ ಹೆಜ್ಜೆಗಳನ್ನಿಡುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ...