ತುಮಕೂರು ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದು, ಯೋಜನೆಯಡಿ ನೋಂದಾಯಿಸಿಕೊಂಡ ಪದವಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿರುವ ಅರ್ಹ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ ಜಮೆ ಮಾಡಲಾಗುವುದು ಎಂದು ಗೃಹಸಚಿವ ಹಾಗೂ...
ರಾಜ್ಯ ಸರಕಾರವು ಯುವನೀತಿ ಅನುಷ್ಠಾನದ ವೇಳೆ ಕರ್ನಾಟಕದ ಯುವಜನರನ್ನು ವಂಚಿಸಿದೆ ಎಂದು ರಾಜ್ಯ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು ಆರೋಪಿಸಿದರು.
ಬೆಂಗಳೂರು ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕನ್ನಡಿಗರ ತಲೆ ಮೇಲೆ ಬರೀ ಕಲ್ಲಲ್ಲ, ಚಪ್ಪಡಿ ಕಲ್ಲು ಹಾಕುತ್ತಿರುವುದು ಕಟು ಸತ್ಯ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಆಶೋಕ್...
ವಿಪಕ್ಷ ನಾಯಕ ಆರ್. ಅಶೋಕ ಅವರು ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದ ಕೋಲಾರ ಜಿಲ್ಲೆಯ ಯಲುವಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ, ಅಧಿಕಾರಿಗಳು, ಶಿಕ್ಷಕರು, ಮಕ್ಕಳೊಂದಿಗೆ...
ಬೆಳಗಾವಿ ಸಮೀಪದ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ದೌರ್ಜನ್ಯಕ್ಕೆ...