ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬೇಡಿ: ಸಿಎಂ ಸಿದ್ದರಾಮಯ್ಯ

ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು ಜನಸಾಮಾನ್ಯರ ಕರೆಗಳನ್ನು ಸ್ವೀಕರಿಸಿ: ಸೂಚನೆ ಅಧಿಕಾರಿಗಳಿಗೆ ಹೃದಯ ಸರಿಯಾಗಿ ಕೆಲಸ ಮಾಡಬೇಕು. ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಲೇಬಾರದು. ನಿಮ್ಮ ನಿರ್ಲಕ್ಷ್ಯ ಮತ್ತು ಉಡಾಫೆತನದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ...

ಕಾಂಗ್ರೆಸ್‌ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ; ಸೆ.16ರಿಂದ ರಾಜ್ಯ ಪ್ರವಾಸ ಘೋಷಿಸಿದ ಯಡಿಯೂರಪ್ಪ

'ರಾಜ್ಯ ಸರ್ಕಾರ ಡಿಎಂಕೆ ಸರ್ಕಾರವನ್ನು ಓಲೈಸಲು ಕದ್ದುಮುಚ್ಚಿ ನೀರು ಕೊಡುತ್ತಿದೆ' 'ಇವತ್ತು ಯಾವುದೇ ಅಧಿಕಾರಿ ಮುಕ್ತವಾಗಿ ಕೆಲಸ ಮಾಡಲು ಸರ್ಕಾರ ಬಿಡುತ್ತಿಲ್ಲ' ರಾಜ್ಯ ಕಾಂಗ್ರೆಸ್ ಸರ್ಕಾರ‌ ರೈತ ವಿರೋಧಿ ನೀತಿ ನಡೆಯನ್ನು ಹೊಂದಿದೆ ಎಂದು ಬಿಜೆಪಿ...

ಕೋಮು ಕಲಹದಲ್ಲಿ ಬಿಜೆಪಿ, ಅಧಿಕಾರದ ಮದದಲ್ಲಿ ಕಾಂಗ್ರೆಸ್‌, ಅತಂತ್ರವಾದ ಜೆಡಿಎಸ್- ಜನರಿಗೆ ಸಿಕ್ಕಿದ್ದೇನು?

ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಬಿಜೆಪಿಯೊಳಗೆ ಬಗೆಬಗೆಯ ಬೇಗುದಿಗಳು ರಾಜಕಾರಣದ ನೈಜ ಆಶಯಗಳನ್ನು ಸಮಾಧಿ ಮಾಡುವತ್ತ ದಾಪುಗಾಲಿಟ್ಟಿವೆ. ರಾಜ್ಯ ರಾಜಕಾರಣ ಮಾತ್ರ ಜನಕೇಂದ್ರಿತವಾದ ಹಳಿಗೆ ಮರಳದೇ ಸ್ವಹಿತಾಸಕ್ತಿ ನೆರಳಲ್ಲಿ ನಲಗುತ್ತಿದೆ. ರಾಜ್ಯ ರಾಜಕಾರಣದ ಪ್ರಸ್ತುತ...

ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆ ಯೋಚನೆ ಸರ್ಕಾರದ ಮುಂದಿಲ್ಲ: ಗೃಹ ಸಚಿವ ಪರಮೇಶ್ವರ್‌

'ವರ್ಗಾವಣೆ ವಿಚಾರ ಬೀದಿಯಲ್ಲಿ ಚರ್ಚೆ ಮಾಡಲು ಆಗುತ್ತಾ?' 'ಸಿಎಂ ಸಿದ್ದರಾಮಯ್ಯ ಜೊತೆ ರಹಸ್ಯವಾಗಿ ಮಾತನಾಡಿದ್ದೇನೆ' ವರ್ಗಾವಣೆ ವಿಚಾರಗಳನ್ನು ಬೀದಿಯಲ್ಲಿ ಕುಳಿತು ಮಾತನಾಡಲು ಆಗುತ್ತಾ? ರಹಸ್ಯವಾಗಿ ಮಾತನಾಡುವ ವಿಚಾರಗಳನ್ನು ಹಾಗೇ ಮಾತನಾಡಬೇಕು ಎಂದು ಗೃಹ ಸಚಿವ ಡಾ....

ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ: ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

'ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳ ನಿರ್ಮಾಣದ ಅನುದಾನ ಸ್ಥಗಿತ' 'ಹೆಚ್ಚಿನ ಅನುದಾನದ ಬಿಡುಗಡೆ ಮಾಡಿದರೆ ಮಾತ್ರ ಗ್ರಾಮಗಳು ಅಭಿವೃದ್ಧಿ' ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದರೆ ಮಾತ್ರ ಗ್ರಾಮ ಸ್ವರಾಜ್ಯ ಮಾಡಲು ಸಾಧ್ಯವಾಗಲಿದ್ದು, ಸರ್ಕಾರ ಗ್ರಾಮೀಣ...

ಜನಪ್ರಿಯ

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

Tag: ಕಾಂಗ್ರೆಸ್‌ ಸರ್ಕಾರ

Download Eedina App Android / iOS

X