ಸಿದ್ದರಾಮಯ್ಯನವರಂತೆ ನಮಗೆ ಅಧಿಕಾರದ ಆಸೆ ಇಲ್ಲ: ಆರ್.‌ ಅಶೋಕ್

ವಿಜಯೇಂದ್ರರ ಜೊತೆ ಸೇರಿ ಜನರ ಸಮಸ್ಯೆ ನಿವಾರಣೆಗೆ ದುಡಿಯುವೆ‌ 'ಜಮೀರ್ ಅವರು ಕರ್ನಾಟಕದಲ್ಲಿ ಕೋಮುವಾದ ಬಿತ್ತುತ್ತಿದ್ದಾರೆ' ಸಿದ್ದರಾಮಯ್ಯನವರಂತೆ ನಮಗೆ ಅಧಿಕಾರದ ಆಸೆ ಇಲ್ಲ. ಕಾಂಗ್ರೆಸ್ ದುರಾಡಳಿತ, ಮೋಸದ ಯೋಜನೆಗಳ ಕುರಿತು ತಿಳಿಸಿ ಜನಜಾಗೃತಿ...

68 ಸಾವಿರ ದಂಡ ಪಾವತಿಸಿ, ಕರೆಂಟ್ ಕಳ್ಳ ಎಂದು ಕರೆಯುವುದನ್ನು ನಿಲ್ಲಿಸಿ ಎಂದ ಕುಮಾರಸ್ವಾಮಿ

68,526 ರೂ. ದಂಡವನ್ನು ಆನ್​ಲೈನ್ ಮೂಲಕ ಪಾವತಿ ಸುದ್ದಿಗೋಷ್ಠಿ ನಡೆಸಿ ಮಹಜರ್ ಕಾಪಿ ಕೇಳಿದ ಕುಮಾರಸ್ವಾಮಿ ಮಾಜಿ ಸಿಎಂ ಎಚ್ ​ಡಿ ಕುಮಾರಸ್ವಾಮಿ ಅವರ ಬೆಂಗಳೂರಿನ ಜೆಪಿ ನಗರದ ನಿವಾಸಕ್ಕೆ ದೀಪಾವಳಿ ದೀಪಾಲಂಕಾರಕ್ಕಾಗಿ...

ಜನರಿಗೆ ಊರು ಬಿಡುವುದೊಂದೇ ದಾರಿ ತಂದಿಟ್ಟ ಕಾಂಗ್ರೆಸ್ ಸರ್ಕಾರ: ಬಿಜೆಪಿ ಕಿಡಿ

ಬರಗಾಲದ ಪರಿಸ್ಥಿತಿಯಲ್ಲಿ ಜನರಿಗೆ ಊರು ಬಿಡುವುದೊಂದೇ ದಾರಿ ಎಂಬ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ತಂದಿಟ್ಟಿದೆ ಎಂದು ಬಿಜೆಪಿ ಆರೋಪಿಸಿದೆ. ಉತ್ತರ ಕರ್ನಾಟಕದ ರೈತರು ಗುಳೆ ಹೋಗುವುದನ್ನು ಟ್ವೀಟ್‌ ಮಾಡಿರುವ ಬಿಜೆಪಿ, "ಉತ್ತರ ಕರ್ನಾಟಕದ ರೈತರು...

‘ನಾನು ಹೇಳಿದವರಷ್ಟನ್ನೇ ಮಾಡಿ’ ಎನ್ನುವ ವ್ಯಕ್ತಿ ಸಿಎಂ ಮಗನೋ ಅಥವಾ ಸೂಪರ್ ಸಿಎಮ್ಮೋ?: ಎಚ್‌ಡಿಕೆ ಕಿಡಿ

ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಹಾದಿಬೀದಿಯಲ್ಲಿ ಕಾಸಿಗಾಗಿ ಹುದ್ದೆ ದಂಧೆ ಅವ್ಯಾಹತವಾಗಿ, ಎಗ್ಗಿಲ್ಲದೆ ನಡೆದಿದೆ: ಕುಮಾರಸ್ವಾಮಿ ಕಾಂಗ್ರೆಸ್‌ ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ...

ಡೂಪ್ಲಿಕೇಟ್‌ ಸಿಎಂಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ: ಎಚ್‌ ಡಿ ಕುಮಾರಸ್ವಾಮಿ ಕಿಡಿ

 ಆಡಳಿತ ಪಕ್ಷ, ಪ್ರತಿಪಕ್ಷ ಇರುವ ಬಗ್ಗೆ ಗೊತ್ತಿಲ್ಲದಷ್ಟು ಅಜ್ಞಾನವೇ? 'ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ' ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ!...

ಜನಪ್ರಿಯ

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್ ಕುರಿಯನ್

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ...

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

Tag: ಕಾಂಗ್ರೆಸ್‌ ಸರ್ಕಾರ