ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಈಗ ಇರುವ ಕಾಂಗ್ರೆಸ್ ಸರ್ಕಾರದಲ್ಲಿಯೇ ಕಮಿಷನ್ ಹಾವಳಿ ಹೆಚ್ಚಾಗಿದೆ. ಅಧಿಕಾರಿಗಳು ಹಿಂದಿಗಿಂತ ಈಗ ಹೆಚ್ಚು ಕಮಿಷನ್ ಪಡೆಯುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘ ಆರೋಪಿಸಿದೆ.
ಬಿಜೆಪಿ ಅಧಿಕಾರದಲ್ಲಿದ್ದಾಗ ಕಮಿಷನ್ ಹಾವಳಿ ವಿರುದ್ಧ...
ಹಸಿವು ಮುಕ್ತ ಕರ್ನಾಟಕ ಆಶಯದೊಂದಿಗೆ ರಾಜ್ಯ ಸರ್ಕಾರ ಆರಂಭಿಸಿದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯು ರಾಜ್ಯದ ಸುಮಾರು 4.50 ಕೋಟಿಗೂ ಹೆಚ್ಚು ಬಡವರ ಹಸಿವನ್ನು ನೀಗಿಸುತ್ತಿದೆ. ಪ್ರಸ್ತುತ ಯೋಜನೆಯಡಿ ವಿತರಿಸಲಾಗುತ್ತಿರುವ ಅಕ್ಕಿ...
ಕಳೆದ ಎಂಟು ವರ್ಷಗಳಿಂದ ಒಂದೇ ಬೇಡಿಕೆ ಇಟ್ಟುಕೊಂಡು ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಇನ್ನೂ ಕೂಡ ನ್ಯಾಯ ಸಿಕ್ಕಿಲ್ಲ. 2 ಗಂಟೆ ಕೆಲಸಕ್ಕೆಂದು ನೇಮಿಸಿಕೊಂಡು 14 ಗಂಟೆ ದುಡಿಕೊಳ್ಳಲಾಗುತ್ತಿದೆ. ಆರಂಭದಲ್ಲಿ ಬಾಣಂತಿ ಮಹಿಳೆಯರನ್ನು...
ವಿರೋಧ ಪಕ್ಷದಲ್ಲಿದ್ದಾಗ ಎಲ್ಲ ಪಕ್ಷಗಳು ಬೆಲೆ ಏರಿಕೆಯ ವಿರುದ್ಧ ಅಬ್ಬರಿಸಿ ಬೊಬ್ಬಿರಿಯುತ್ತವೆ. ಅದೇ ಪಕ್ಷಗಳು ಅಧಿಕಾರಕ್ಕೆ ಬಂದಾಗ ಮತ್ತದೇ ಬೆಲೆ ಏರಿಕೆಯ ಚಾಳಿಯನ್ನು ಮುಂದುವರೆಸುತ್ತವೆ. ಇದು ಹಲವಾರು ವರ್ಷಗಳಿಂದ ನಡೆಯುತ್ತಲೇ ಇರುವ ವಿದ್ಯಮಾನ....
2024ರಲ್ಲಿ ಮುಸ್ಲಿಮ್ ವಿರೋಧಿ ಹಿಂಸಾಚಾರ ಮತ್ತು ಪ್ರಚಾರಸಮರ ಹಿಮಾಚಲ ಪ್ರದೇಶದ ಉದ್ದಕ್ಕೂ ಬೀಸಿ ಆವರಿಸಿತು. ಉತ್ತರ ಭಾರತದಲ್ಲಿ ಇಸ್ಲಾಮೋಫೋಬಿಯಾದ ಮತ್ತೊಂದು 'ಕೆಂಡದ ಹೊಂಡ' ಸೃಷ್ಟಿಯಾಗಿದೆ. ಈವರೆಗೆ ಉತ್ತರಾಖಂಡ, ಮಧ್ಯಪ್ರದೇಶ ಹಾಗೂ ಉತ್ತರಪ್ರದೇಶ ರಾಜ್ಯಗಳು...