ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಯು ಟಿ ಖಾದರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅನುಮೋದಿಸಿದರು.
ಸ್ಪೀಕರ್ ಸ್ಥಾನಕ್ಕೆ...
ವಿಜಯನಗರ ಜಿಲ್ಲೆ ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಎಂ.ಪಿ ಲತಾ ಮಲ್ಲಿಕಾರ್ಜುನ್ ಅವರು ಬುಧವಾರ ಕಾಂಗ್ರೆಸ್‌ಗೆ ಸೇರ್ಪಡೆಯಾದರು.
ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ ಪ್ರಕಾಶ್ ಅವರ ಪುತ್ರಿ ಎಂ.ಪಿ...
ರಾಜ್ಯ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಮತ್ತು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಪುತ್ರ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ...
ಮೂವರು ನೂತನ ಸಚಿವರಿಗೆ ಶಕ್ತಿಕೇಂದ್ರದಲ್ಲಿ ಕೊಠಡಿ ಹಂಚಿಕೆ
ಮುಖ್ಯಮಂತ್ರಿ ಪರಿಹಾರ ನಿಧಿಗೆ ನೂತನ ಜಂಟಿ ಕಾರ್ಯದರ್ಶಿ ನೇಮಕ
ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಶಕ್ತಿಕೇಂದ್ರ ವಿಧಾನಸೌಧ ಕಾರ್ಯಾರಂಭಕ್ಕೆ ತಯಾರಿಯಾಗುತ್ತಿದೆ. ಹೀಗಾಗಿ ಆಡಳಿತ ವರ್ಗದಲ್ಲಿ ಬದಲಾವಣೆ...
ವಿಧಾನಸಭೆ ಅಧಿವೇಶನ ಆರಂಭಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮನೆಗೆ ಭೇಟಿ ನೀಡಿದ್ದ ನೂತನ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ ನೀಡಿ ಆಶೀರ್ವಾದ ಪಡೆದರು.
ಎಸ್ ಎಂ...