ಇದು ಕಾಂಗ್ರೆಸ್‌ ಸರ್ಕಾರ ಅಲ್ಲ, ಸಮ್ಮಿಶ್ರ ಸರ್ಕಾರ; ಆರ್‌ ಅಶೋಕ್ ಟೀಕೆ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧ ಸ್ಪರ್ಧಿಸಿ ಹೀನಾಯ ಸೋಲು ಅನುಭವಿಸಿದ್ದ ಮಾಜಿ ಸಚಿವ ಆರ್ ಅಶೋಕ್ ಅವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಕಾಂಗ್ರೆಸ್‌ನಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ: ಬೊಮ್ಮಾಯಿ‌

ಕಾಂಗ್ರೆಸ್‌ನವರು ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಆರೋಪಿಸಿದರು. ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ...

ವಿಧಾನಸಭೆ ನೂತನ ಸಭಾಧ್ಯಕ್ಷರಾಗಿ ಯು ಟಿ ಖಾದರ್‌ ಅಧಿಕಾರ ಸ್ವೀಕಾರ

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಯು ಟಿ ಖಾದರ್‌ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಅನುಮೋದಿಸಿದರು. ಸ್ಪೀಕರ್ ಸ್ಥಾನಕ್ಕೆ...

ಎಂ.ಪಿ ಪ್ರಕಾಶ್‌ ಪುತ್ರಿ ಎಂ.ಪಿ ಲತಾ: ಹರಪನಹಳ್ಳಿ ಕ್ಷೇತ್ರದ ಪಕ್ಷೇತರ ಶಾಸಕಿ ಕಾಂಗ್ರೆಸ್‌ ಸೇರ್ಪಡೆ

ವಿಜಯನಗರ ಜಿಲ್ಲೆ ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಎಂ.ಪಿ ಲತಾ ಮಲ್ಲಿಕಾರ್ಜುನ್‌ ಅವರು ಬುಧವಾರ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ ಪ್ರಕಾಶ್‌ ಅವರ ಪುತ್ರಿ ಎಂ.ಪಿ...

ರಾಜ್ಯದ ನೂತನ ಅಡ್ವೊಕೇಟ್‌ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ

ರಾಜ್ಯ ನೂತನ ಅಡ್ವೊಕೇಟ್‌ ಜನರಲ್ ಆಗಿ ಹಿರಿಯ ವಕೀಲ ಮತ್ತು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಪುತ್ರ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ...

ಜನಪ್ರಿಯ

ಸಮುದಾಯ ಶೌಚಾಲಯ | ಕೋಟಿ ಹಣ ಖರ್ಚಾದರೂ ಮುಗಿಯದ ಕಾಮಗಾರಿ, ತೆರೆಯದ ಬಾಗಿಲು!

ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನೈರ್ಮಲ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ...

ನಾನಾ ಪಾಟೇಕರ್ ಸಾವಿಗೆ ಕಾರಣವೇನು? ಗೋವಾ ವೈದ್ಯಕೀಯ ಕಾಲೇಜಿನಿಂದ ಶವಪರೀಕ್ಷೆ ವರದಿ ಪ್ರಕಟ

ಹಿರಿಯ ನಟ ನಾನಾ ಪಾಟೇಕರ್ (75) ಅವರ ಸಾವಿಗೆ ಮುಖ್ಯ ಕೊರೊನರಿ...

ಕೋಲಾರ | ಎಸ್‌ಐಆರ್ ವಿರುದ್ಧದ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರದ ಯತ್ನ: ಖಂಡನೆ

ಎಸ್‌ಐಆರ್‌ ವಿರುದ್ಧ ದೆಹಲಿಯಲ್ಲಿ ಸಿಪಿಐ(ಎಂ), ವಿದ್ಯಾರ್ಥಿ ಹಾಗೂ ಯುವಜನ ಸಂಘಟನೆಗಳು ನಡೆಸುತ್ತಿರುವ...

ಚಿಂತಾಮಣಿ | ಮುರುಗುಮಲ್ಲ ದರ್ಗಾ ದರ್ಶನ ಮುಗಿಸಿ ಮರಳುತ್ತಿದ್ದವರ ಆಟೋ ಕಾರು ಡಿಕ್ಕಿ..ಇಬ್ಬರ ಸ್ಥಿತಿ ಗಂಭೀರ

ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ಲ ಹಳ್ಳಿ ಹಾಗೂ...

Tag: ಕಾಂಗ್ರೆಸ್‌ ಸರ್ಕಾರ