ಸಿದ್ದರಾಮಯ್ಯನವರು ಖಾಸಗಿ ಮೀಸಲು ಪ್ರಸ್ತಾಪಿಸಿ, ಇಕ್ಕಟ್ಟಿಗೆ ಸಿಲುಕಿದ್ದಾರೆ. ಮುಖ್ಯಮಂತ್ರಿ ಆದವರು ರಾಜ್ಯವನ್ನು ಸಮಸ್ಟಿ ದೃಷ್ಟಿಯಿಂದ ನೋಡಬೇಕಾಗುತ್ತದೆ. ಸ್ಥಳೀಯರಿಗೆ ಮೊದಲ ಆದ್ಯತೆ ನೀಡುವ ಜೊತೆಗೆ ವಲಸಿಗರನ್ನೂ ಒಳಗೊಂಡಂತೆ ಹಾಗೂ ಉದ್ಯಮಗಳೂ ಹೊರ ರಾಜ್ಯಕ್ಕೆ ಹೋಗದಂತೆ...
ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಎಕ್ಸ್ ತಾಣದ...
ದಲಿತರ ಪರ ಇದ್ದೇವೆ ಎಂದು ಹೇಳಿ ಅವರ ಹಣವನ್ನೇ ಕಾಂಗ್ರೆಸ್ ಸರ್ಕಾರ ಲೂಟಿ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲಾದ ಪ್ರಕರಣದಲ್ಲಿ ದಲಿತರಿಗೆ ಮೀಸಲಿಟ್ಟಿದ್ದ 187 ಕೋಟಿ ರೂ....
ಗ್ಯಾರಂಟಿ ಯೋಜನೆಗಳು ಮುಂದುವರೆಯಬೇಕು. ಅದಕ್ಕೆ ಬೇಕಿರುವ ಸಂಪನ್ಮೂಲಗಳನ್ನು ನೀವು ಸರ್ಕಾರದ ಭ್ರಷ್ಟಾಚಾರ ನಿಗ್ರಹ, ಐಷಾರಾಮಿ ವೆಚ್ಚಗಳ ಕಡಿತ, ಶ್ರೀಮಂತ ವರ್ಗಗಳ ವಿಲಾಸಿ ವೆಚ್ಚಗಳ ಮೇಲೆ ತೆರಿಗೆ, ಶುಲ್ಕ ದಂಡಗಳ ಮೂಲಕ ಸಂಗ್ರಹಿಸಬೇಕೇ ವಿನಾ...
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋಚಿಮುಲ್ ವಿಭಜನೆ ಮತ್ತು ಚುನಾವಣೆ ವಿವಾದವು ಭುಗಿಲೆದ್ದಿದೆ. ಕೋಚಿಮುಲ್ ವಿಭಜನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಹಾಲಿ, ಮಾಜಿಗಳ ನಡುವೆ ಪರಸ್ಪರ ವಾಕ್ಸಮರ ಶುರುವಾಗಿದೆ.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ...