ಸೌಜನ್ಯ ಕೇಸಿನ ಆರೋಪಿಗಳಿಂದ ಆಶೀರ್ವಾದ ಪಡೆದ ಸರ್ಕಾರದ ಮುಖ್ಯಸ್ಥರು, ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯರ ವಿಷಯದಲ್ಲಿ ದೃಢ ನಿಲುವು ತಾಳದೆ, ರಾಜಕೀಯ ಲಾಭಕ್ಕಷ್ಟೇ ಜೋತುಬಿದ್ದಿರುವುದು ಇಲ್ಲಿಯವರೆಗಿನ ಅವರ ನಡೆಗಳಿಂದ ಸಾಬೀತಾಗಿದೆ....
ರಾಜ್ಯದ ಕಾಂಗ್ರೆಸ್ ಸರ್ಕಾರವು ರೈತರ ಪಾಲಿಗೆ ಸತ್ತು ಹೋಗಿದೆ. ಕೇಂದ್ರ ಸರಕಾರ ಬರಗಾಲದ ಪರಿಹಾರವನ್ನು ಕೊಟ್ಟಿದ್ದರೂ ಸುಮಾರು 2 ಲಕ್ಷಕ್ಕಿಂತ ಹೆಚ್ಚು ರೈತರ ಖಾತೆಗಳಿಗೆ ಇವತ್ತಿಗೂ ನೀಡಿಲ್ಲ ಎಂದು ರಾಜ್ಯ ರೈತ ಮೋರ್ಚಾ...
ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡಲು ಮತ್ತೊಮ್ಮೆ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರ, ಬರಗಾಲದ ನಡುವೆಯೂ ಮೇ ತಿಂಗಳಿನಲ್ಲಿ ಮತ್ತೊಮ್ಮೆ ತಮಿಳುನಾಡಿಗೆ 2.5 ಟಿಸಿಂಸಿ ನೀರು ಬಿಡಲು ಶರಣಾಗಿದೆ ಎಂದು ವಿಧಾನಸಭೆ ವಿರೋಧ...
ಪಾಳೇಗಾರಿಕೆ ರಾಜಕಾರಣದ ಪೋಷಣೆಗೆ ಹೆಸರಾದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತ ಶೋಷಣೆ ಮಿತಿಮೀರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಅವರು, "ಸಚಿವ...
ಗ್ಯಾರಂಟಿಗಳಿಂದ ಪಾಪರ್ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ವರಿಷ್ಠರಿಗೆ ಕಪ್ಪ ನೀಡಲು ಮುಂದಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ...