ವಿಧಾನ ಪರಿಷತ್ ಸ್ಥಾನಕ್ಕೆ ಮತ್ತು ಬಿಜೆಪಿಯ ಪಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಕೆ ಪಿ ನಂಜುಂಡಿ ಬುಧವಾರ ಕಾಂಗ್ರೆಸ್ ಸೇರ್ಪಡೆಯಾದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್...
ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ ಸಚಿವ ಹಾಗೂ ಕಲಬುರಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ತೊರೆದು ಶುಕ್ರವರಾ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ...
ಜೆಡಿಎಸ್‌ನ ಯುವ ಮುಖಂಡ ಹೆಬ್ಬೂರಿನ ದೀಪಕ್‌ಗೌಡ ಹಾಗೂ ಬಿಜೆಪಿ ಮುಖಂಡ ನರಸೇಗೌಡ ಅವರುಗಳು ಗುರುವಾರದಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ...
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಆಪರೇಷನ್ ಹಸ್ತ, ಆಪರೇಷನ್ ಕಮಲ ಜೋರಾಗಿ ಸದ್ದು ಮಾಡುತ್ತಿದ್ದು, ಕಲ್ಲೇಶ್ವರ ರೈಸ್ ಮಿಲ್‌ನಲ್ಲಿ ಮಹಾನಗರ ಪಾಲಿಕೆಯ ಬಿಜೆಪಿಯ ಹಾಲಿ ಸದಸ್ಯ ಸೋಗಿ ಶಾಂತಕುಮಾರ್ ಅವರು ಜಿಲ್ಲಾ ಉಸ್ತುವಾರಿ ಸಚಿವ...
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ್ ಹಾಗೂ ಬೆಂಬಲಿಗರು ಶಿರಸಿ ತಾಲ್ಲೂಕಿನ ಬನವಾಸಿಯಲ್ಲಿ ಗುರುವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜ, ಕಾಂಗ್ರೆಸ್...