ಹರಿಯಾಣದಲ್ಲಿ ಗೆದ್ದು ಬೀಗುತ್ತೇವೆಂದು ಅಬ್ಬರಿಸಿ ಬೊಬ್ಬಿರಿಸುತ್ತಿದ್ದ ಕಾಂಗ್ರೆಸ್, ಸೋತು ಮತ್ತೆ ಮೂಲೆಗೆ ಸರಿದಿದೆ. ನಿರಂತರವಾಗಿ ಸೋಲುತ್ತಿದ್ದರೂ, ಒಂದೆರಡು ಗೆಲುವಿಗೇ ತೃಪ್ತಿಪಟ್ಟುಕೊಳ್ಳುವ ಕಾಂಗ್ರೆಸ್, ಇಂದಿಗೂ ಬುದ್ದಿ ಕಲಿತಿಲ್ಲ. ಕಾಂಗ್ರೆಸ್ ತನ್ನ ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ‘ಇಂಡಿಯಾ’...
ಮುಡಾ ಪ್ರಕರಣದಲ್ಲಿ ರಾಜ್ಯಪಾಲರ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧವಾಗಿ ತೀರ್ಪು ಪ್ರಕಟವಾಗಿದ್ದರೂ ಸಿಎಂ ಕುರ್ಚಿಗೆ ಯಾವುದೇ ಕಂಟಕ ಎದುರಾಗಿಲ್ಲ ಎನ್ನುತ್ತಿವೆ ಮೂಲಗಳು.
ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದನ್ನು ವಜಾಗೊಳಿಸಬೇಕು...
ಸೆಪ್ಟೆಂಬರ್‌ನಲ್ಲಿ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಅವರು ಸಂಪುಟ ಸೇರ್ಪಡೆಯಾಗುವ ಸಾಧ್ಯತೆ ಹೆಚ್ಚಿದೆ. ಆದರೆ, ಸೆಪ್ಟೆಂಬರ್‌ನಲ್ಲಿ ಒಂದು ಖಾತೆಯನ್ನು ಮಾತ್ರ ಭರ್ತಿ ಮಾಡಬೇಕಾ? ಅಥವಾ ಕೆಲವರನ್ನು ಸಂಪುಟದಿಂದ ಹೊರಗಿಟ್ಟು, ಬೇರೆಯವರಿಗೆ...
ಈ ಬಾರಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸಂಡೂರು ಶಾಸಕ, ಮಾಜಿ ಸಚಿವ ಈ.ತುಕಾರಾಂ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಬಹುತೇಕ ನಿರ್ಧರಿಸಿರುವುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಈ...
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭಾರೀ ಕಸರತ್ತು ನಡೆಸುತ್ತಿದೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಸೀಟುಗಳನ್ನು ಗೆಲ್ಲಲು ತಂತ್ರ ಎಣೆಯುತ್ತಿದೆ. ಹಲವೆಡೆ ಟಿಕೆಟ್ ಆಕಾಂಕ್ಷಿಗಳು ತಮಗೇ ಟಿಕೆಟ್ ಬೇಕೆಂದು ನಾಯಕರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಕೆಲವೆಡೆ,...