ಆಕಾಂಕ್ಷಿಗಳ ಪಟ್ಟಿ ಜೊತೆ ದೆಹಲಿಗೆ ತೆರಳಿದ ಎಸ್ಡಿಕೆ ಜೋಡಿ
ಶನಿವಾರ ಪೂರ್ಣ ಪ್ರಮಾಣದ ಸಂಪುಟ ರಚನೆ ಸಾಧ್ಯತೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಈಗ ಸಂಪುಟ ವಿಸ್ತರಣೆ...
ನಾಲ್ಕೈದು ದಿನಗಳ ಹಗ್ಗಜಗ್ಗಾಟದ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ತುಂಬಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿದೆ. ಆದರೆ, ಮುಖ್ಯಮಂತ್ರಿ...
ಸಿಎಂ ಸ್ಥಾನಕ್ಕೆ ಡಿ.ಕೆ ಶಿವಕುಮಾರ್ – ಸಿದ್ದರಾಮಯ್ಯ ನಡುವೆ ಜಟಾಪಟಿ
ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನ ಗೆಲುವು ಸಾಧಿಸಿರುವ ಕಾಂಗ್ರೆಸ್
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಪಡೆದಿರುವ ಕಾಂಗ್ರೆಸ್ ಪಾಳಯದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಯಾರಾಗಬೇಕು...
ರಾಜ್ಯ ಮುಖ್ಯಮಂತ್ರಿ ಯಾರು? ಎಂಬ ವಿಚಾರ ಜಟಿಲವಾಗಿದೆ. ಭಾನುವಾರ ಕಾಂಗ್ರೆಸ್ ಶಾಸಕರ ಸಭೆ ನಡೆದಿದ್ದು, ಎಲ್ಲರೂ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದಕ್ಕೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆದರೂ, ಮುಖ್ಯಮಂತ್ರಿ ಯಾರು ಎಂಬ ನಿರ್ಣಯವನ್ನು...
'ನಮ್ಮ ವರಿಷ್ಠರು ನನ್ನನ್ನು ಮತ್ತು ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆದಿದ್ದಾರೆ'
'ಶಾಸಕಾಂಗ ಪಕ್ಷದ ಸಭೆಯಲ್ಲಿ 135 ಶಾಸಕರೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ'
"ನಮ್ಮ ವರಿಷ್ಠರು ನನ್ನನ್ನು ಮತ್ತು ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆದಿದ್ದಾರೆ. ನಾನು ಹೋಗುವುದು...