ದಾವಣಗೆರೆ | ಕಾಂಗ್ರೆಸ್‌ ಅವಧಿಯಲ್ಲಿ ನಡೆದ ಅಕ್ರಮಕ್ಕೆ ಬಿಜೆಪಿಯನ್ನು ದೂರುವುದು ಸರಿಯಲ್ಲ: ಮಾಜಿ ಮೇಯರ್

ದಾವಣಗೆರೆ ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತಾವಧಿಯಲ್ಲಿ ಸರ್ಕಾರಿ ಭೂಮಿ ಕಬಳಿಕೆಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ನಾವು ಭೂ ಕಬಳಿಕೆಯ ವಿರುದ್ಧ ಇದ್ದೇವೆ. ಬೇಕಿದ್ದರೆ ಕಾಂಗ್ರೆಸ್‌ ಸರ್ಕಾರ ತನಿಖೆ ನಡೆಸಲಿ ಎಂದು...

ಉಪಸಭಾಧ್ಯಕ್ಷರು ದಲಿತರು ಎನ್ನುವ ಟ್ರಂಪ್ ಕಾರ್ಡ್‌ ತೇಲಿಬಿಟ್ಟ ಸರ್ಕಾರ: ಕುಮಾರಸ್ವಾಮಿ ಕಿಡಿ

ಪ್ರಿಯಾಂಕ್ ಖರ್ಗೆ, ಕೃಷ್ಣಭೈರೇಗೌಡ ಅವರು ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ಬಿಟ್ಟುಕೊಡಲಿದಲಿತರನ್ನೇ ಸಿಎಂ ಮಾಡಲಿ, ನುಡಿದಂತೆ ನಡೆಯುವ ಈ ಪಕ್ಷಕ್ಕೆ ಇದು ಅಸಾಧ್ಯವೇ?: ಎಚ್‌ಡಿಕೆಉಪಸಭಾಧ್ಯಕ್ಷರು ದಲಿತರೆನ್ನುವ ಟ್ರಂಪ್ ಕಾರ್ಡ್‌ ಅನ್ನು ಸರ್ಕಾರ...

ಮೋದಿ ಮೇಲೆ ದ್ವೇಷ ಕಾರುವುದಷ್ಟೇ ಪ್ರತಿಪಕ್ಷಗಳ ಸಭೆಯ ಪ್ರಮುಖ ಅಜೆಂಡಾ: ಬಿಜೆಪಿ ವಾಗ್ದಾಳಿ

ಬೆಂಗಳೂರಿನ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ನಡೆಯುತ್ತಿರುವ ಯುಪಿಎ ಮಿತ್ರಪಕ್ಷಗಳ ಸಭೆ ಕುರಿತು ಬಿಜೆಪಿ ಟೀಕಿಸಿದ್ದು, ತಿಂಡಿ ತಿನ್ನುವ ವೇಳೆ ಇರುವ ಇವರ ಸ್ನೇಹ, ಊಟದ ವೇಳೆಗೆ ಮಾಯವಾದರೂ ಅಚ್ಚರಿ ಇಲ್ಲ ಎಂದಿದೆ....

ಕಾಂಗ್ರೆಸ್ ಪ್ರತಿಭಟನೆ ಕಾಣದ ಕೈಗಳ ವಿರುದ್ಧವೇ ಹೊರತು ಕೋರ್ಟ್ ವಿರುದ್ಧ ಅಲ್ಲ: ಗಂಗಾಧರ ದೊಡವಾಡ

ಎಪ್ಪತ್ತು ವರ್ಷಗಳ ಕಾಲ ಭಾರತವನ್ನು ಆಳಿದ ಕಾಂಗ್ರೆಸ್ ಎಂದೂ ನ್ಯಾಯಾಲಯದ ವಿರುದ್ಧ ಪ್ರತಿಭಟನೆ ಮಾಡಿಲ್ಲ. ನ್ಯಾಯಾಲಯದ ಘನತೆ ಗೌರವ ಹೆಚ್ಚಿಸುವುದಕ್ಕೆ ಕಾಂಗ್ರೆಸ್ ಎಂದೆಂದೂ ಬದ್ಧವಾಗಿದೆ. ಕೇವಲ ಮೋದಿ ಎಂಬ ಉಪನಾಮದ ಕುರಿತು ನಮ್ಮ...

ಗೆದ್ದಾಗ ಅಬ್ಬರಿಸುವ, ಸೋತಾಗ ಗೋಳಾಡುವ ಬಿಜೆಪಿ: ಜೈರಾಮ್‌ ರಮೇಶ್

1952ರಿಂದ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕನಿಲ್ಲಜುಲೈ 20 ರಿಂದ ಸಂಸತ್ತಿನ ಲೋಕಸಭೆ ಮತ್ತು ರಾಜ್ಯಸಭೆ ಅಧಿವೇಶನ ಆರಂಭಕರ್ನಾಟಕದಲ್ಲಿ ಚುನಾಯಿತ ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ಪ್ರತಿಪಕ್ಷವಾಗಿರುವ ಬಿಜೆಪಿ ತನ್ನ...

ಜನಪ್ರಿಯ

ಮಾದಿಗರ ಸ್ವಾಭಿಮಾನಕ್ಕೆ ಮಂದಕೃಷ್ಣರಿಂದ ಧಕ್ಕೆ; ಬಿಜೆಪಿ ಸೋಲಿಸಲು ಸಮುದಾಯ ಕರೆ

ಮಾದಿಗ ಸಮುದಾಯಕ್ಕೆ ನಾಯಕರಾದವರು ನ್ಯಾಯಬದ್ಧವಾಗಿ, ಸಂವಿಧಾನ ಬದ್ಧವಾಗಿ, ಸೈದ್ಧಾಂತಿಕ ಸ್ಪಷ್ಟತೆಯಿಂದ ಇರಬೇಕು:...

ಲೋಕಸಭಾ ಚುನಾವಣೆ | ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟ

ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟವು ಕಾಂಗ್ರೆಸ್ ಪಕ್ಷದ...

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕಾರ; ಗ್ರಾಮಸ್ಥರ ಎಚ್ಚರಿಕೆ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ...

Tag: ಕಾಂಗ್ರೆಸ್‌