ಹುಣಸೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲ 12 ಸ್ಥಾನಗಳನ್ನೂ ಜೆಡಿಎಸ್ ಗೆದ್ದುಕೊಂಡಿದ್ದು, ಕಾಂಗ್ರೆಸ್ ಭಾರೀ ಮುಖಭಂಗ ಅನುಭವಿಸಿದೆ.
ಮೈಸೂರು ಜಿಲ್ಲೆಯ ಹಣಸೂರಿನ ಕಸಬಾ ಪ್ರಾಥಮಿಕ ಕೃಷಿ ಪತ್ತಿನ...
ತುಮಕೂರು ಜಿಲ್ಲೆ ಕುಣಿಗಲ್ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಎರಡೂ ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ ಬಿದ್ದಿವೆ.
ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತವಿದ್ದರೂ ಜೆಡಿಎಸ್‌ನಿಂದ ಗೆದ್ದು ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ 2ನೇ...
ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಎಸ್‌ಸಿಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಖಂಡಿಸಿ ಜೆಡಿಎಸ್ ರಾಯಚೂರು ತಾಲೂಕು ಘಟಕದ ವತಿಯಿಂದ ನಿನ್ನೆ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಪಟ್ಟಣದ ಬಸವ ವೃತ್ತದಲ್ಲಿ ಜಮಾಯಿಸಿದ ಪಕ್ಷದ...
ಕೊಡಗು ವಿಶ್ವವಿದ್ಯಾಲಯ ಮುಚ್ಚಬಾರದು, ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಯೋಜನೆಗಳಿಗೆ ದುರುಪಯೋಗಪಡಿಸಕೊಳ್ಳಬಾರದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬಿಜೆಪಿ ಕೊಡಗು ಜಿಲ್ಲಾ ಘಟಕ ಅಹೋರಾತ್ರಿ ಧರಣಿ ನಡೆಸಿದೆ.
ನಿನ್ನೆ ರಾತ್ರಿ ಪ್ರತಿಭಟನಾ ಸ್ಥಳಕ್ಕೆ...
ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ರಿಯಲ್ ಎಸ್ಟೇಟ್ ಉದ್ಯಮಿ ಬಸವರಾಜ ಅಂಬಿ ಅವರನ್ನು ಅಪಹರಿಸಿ ₹5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗೋಕಾಕ್‌ನ ಕೊಣ್ಣೂರು...