ರಾಜ್ಯದ ಕಾಂಗ್ರೆಸ್ ಸರ್ಕಾರ ಉರುಳಿಸಲು, ಕಾಂಗ್ರೆಸ್‌ನ 50 ಶಾಸಕರಿಗೆ ಬಿಜೆಪಿ ತಲಾ 50 ಕೋಟಿ ರೂ. ಆಫರ್ ನೀಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ವಿರುದ್ಧ ಆರೋಪಿಸಿ ಟ್ವೀಟ್ ಮಾಡಿರುವ...
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇನ್ನೊಂದು ವಾರದಲ್ಲಿ ಮತದಾನ ನಡೆಯಲಿದೆ. ರಾಜ್ಯದ ಮೂರು ಪ್ರಮುಖ ಪಕ್ಷಗಳು ಮೂರೂ ಕ್ಷೇತ್ರಗಳಲ್ಲಿಯೂ ಕುಟುಂಬ ರಾಜಕಾರಣದ ಮೊರೆಹೋಗಿವೆ. ಹಾಲಿ ಸಂಸದರ ಮಡದಿ, ಮಕ್ಕಳನ್ನು ಗೆಲ್ಲಿಸಲು ಕಸರತ್ತು ನಡೆಸುತ್ತಿವೆ....
ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರವು ತಾರತಮ್ಯ ಮಾಡುತ್ತಿದೆ. 15ನೇ ಹಣಕಾಸಿನ ಆಯೋಗದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಅದನ್ನು ಕೇಂದ್ರ ಸರ್ಕಾರ ಸರಿಪಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ರಾಜ್ಯೋತ್ಸವ...
ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ಭರಾಟೆ ಜೋರಾಗಿದೆ. ಮೂರು ಕ್ಷೇತ್ರಗಳಲ್ಲೂ ಪ್ರಮುಖ ಪಕ್ಷಗಳು ತಲಾ ಒಂದೊಂದು ಕ್ಷೇತ್ರದಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿವೆ. ಜೊತೆಗೆ, ಬಂಡಾಯದ ಬಿಸಿಯನ್ನೂ ಎದುರಿಸುತ್ತಿವೆ. ರೆಡ್ಡಿ ಸಹೋದರರು ತಮ್ಮ...
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದ್ದು, ನಾಳೆ(ಅಕ್ಟೋಬರ್ 25) ಶಿಕ್ಷೆ ಪ್ರಮಾಣವನ್ಬು ಪ್ರಕಟಿಸಲಿದೆ. ಇಂದು ಕೂಡ ಶಿಕ್ಷೆಯ ಪ್ರಮಾಣಕ್ಕೆ ಸಂಬಂಧಿಸಿದಂತೆ...