ಹತಾಶ ಪ್ರಧಾನಿಯಿಂದ 40 ಪರ್ಸೆಂಟ್‌ ಸರ್ಕಾರ 40 ಕಿಲೋಮೀಟರ್‌ ರೋಡ್‌ ಶೋ: ಜೈರಾಮ್ ರಮೇಶ್ ವ್ಯಂಗ್ಯ

ಹತಾಶ ಪ್ರಧಾನಿಯಿಂದ 40 ಪರ್ಸೆಂಟ್‌ ಸರ್ಕಾರ 40 ಕಿಲೋಮೀಟರ್‌ ರೋಡ್‌ ಶೋ ಎಂದು ಕಾಂಗ್ರೆಸ್‌ ಮುಖಂಡ ಜೈರಾಮ್‌ ರಮೇಶ್‌ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನ ಪ್ರಧಾನಿ ಮೋದಿ ರೋಡ್‌ ಶೋ ವಿರುದ್ಧ ವಾಗ್ದಾಳಿ ನಡೆಸಿರುವ...

ಬೆಂಗಳೂರಿನಲ್ಲಿ ಮೋದಿ ರೋಡ್‌ ಶೋ; ನೆರೆದಿದ್ದವರು ಬಿಚ್ಚಿಟ್ಟ ಸತ್ಯಗಳಿವು

ದಿನಗಣನೆಯಲ್ಲಿರುವ ವಿಧಾನಸಭಾ ಚುನಾವಣೆಯ ಭರಾಟೆ ಜೋರಾಗಿದೆ. ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ಮೋದಿ 36 ಕಿ.ಮೀ ರೋಡ್‌ ಶೋ ನಡೆಸುತ್ತಿದ್ದಾರೆ. ಶನಿವಾರ ಸುಮಾರು 28 ಕಿ.ಮೀ ರೋಡ್‌ ಶೋ ನಡೆಸಿದ್ದು, ಮೋದಿ...

ಸುಭದ್ರ ಸರ್ಕಾರಕ್ಕಾಗಿ ಕಾಂಗ್ರೆಸ್‌ಗೆ ಬಹುಮತ ನೀಡಿ: ಸಿದ್ದರಾಮಯ್ಯ

ಬಿಜೆಪಿ ಸರ್ಕಾರದ ಅವಧಿಯಲ್ಲಿದ್ದುದ್ದು ಸುಭದ್ರ ಸರ್ಕಾರವಲ್ಲ ಪ್ರಧಾನಿಗಳೇ ಅಭಿವೃದ್ದಿಯ ವಿಚಾರದ ಮುಕ್ತ ಚರ್ಚೆಗೆ ಬರುವಿರಾ? ಸುಭದ್ರ ಸರ್ಕಾರ ಇದ್ದರೆ ಜನರ ಆಶೋತ್ತರ ಈಡೇರಿಸಲು ಸಾಧ್ಯ. ಅತಂತ್ರ ವಿಧಾನಸಭೆ ಆದರೆ ಸುಭದ್ರ ಸರ್ಕಾರ ನೀಡಲು ಸಾಧ್ಯವಿಲ್ಲ....

ಗದಗ ಜಿಲ್ಲೆ | ಅಭಿವೃದ್ಧಿ ಮರೆತ ಜಿಲ್ಲೆಯಲ್ಲಿ ಅಧಿಕಾರಕ್ಕಾಗಿ ಕೈ-ಕಮಲ ಕಾದಾಟ

ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳು ಅವೈಜ್ಞಾನಿಕವಾಗಿ ರಚನೆಯಾಗಿವೆ ಎಂಬ ಅಳಲು ಪ್ರತಿ ಕ್ಷೇತ್ರದಲ್ಲೂ ಇದೆ. ತಾಲ್ಲೂಕು ಒಂದು ಕ್ಷೇತ್ರದಲ್ಲಿದ್ದರೆ, ವಿಧಾನಸಭೆ ಮತ್ತೊಂದು ಕ್ಷೇತ್ರದಲ್ಲಿ. ಕ್ಷೇತ್ರವಾಸಿಗಳ ಈ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡು ಗೆದ್ದವರದು...

ಹಾಸನ | ವಿಮಾನ ನಿಲ್ದಾಣಕ್ಕೆ 1,200 ಕೋಟಿ ರೂ. ಕೊಟ್ಟರೆ, ಸೈಟ್‌ ಮಾಡ್ತಿದ್ದಾರೆ: ದೇವೇಗೌಡ ಕಿಡಿ

ಕಳೆದ ಬಾರಿ ಕೆಲ ತಪ್ಪುಗಳಿಂದ ಎಚ್.ಎಸ್. ಪ್ರಕಾಶ್ ಅವರಿಗೆ ಸೋಲಾಯಿತು. ಆದರೆ, ಈ ಬಾರಿ ಆ ತಪ್ಪು ಮರುಕಳಿಸಬಾರದು. ಮತದಾರರು ಸ್ವರೂಪ್ ಅವರನ್ನು ಗೆಲ್ಲಿಸುವ ಮೂಲಕ ಹಾಸನ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕು...

ಜನಪ್ರಿಯ

ಉಡುಪಿ | ಅಕ್ಕಿ ಬೆಲೆ ಏರಿಕೆ ಬೆನ್ನಲ್ಲೇ ಭತ್ತಕ್ಕೂ ಬೆಲೆ ಹೆಚ್ಚಳಕ್ಕೆ ರೈತರ ಆಗ್ರಹ

ರಾಜ್ಯದಲ್ಲಿ ಅಕ್ಕಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಭತ್ತಕ್ಕೂ ಸೂಕ್ತ...

ಗುಬ್ಬಿ | ಸಿ.ಎಸ್.ಪುರದಲ್ಲಿ ನ.13 ರಂದು ದೇವೇಗೌಡರ ಪುತ್ಥಳಿ ಅನಾವರಣ : ಶಾಸಕ ಎಂ.ಟಿ.ಕೃಷ್ಣಪ್ಪ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ರಾಜಕೀಯ ಹಾದಿ ಹಾಗೂ ಸಮಾಜದ ಅಭಿವೃದ್ದಿ...

ಮುಂಡಗೋಡ | ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಯ ಮನೆ ಧ್ವಂಸಗೊಳಿಸಿದ ಗ್ರಾಮಸ್ಥರು

12 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ...

ಕುಂದಾಪುರದಲ್ಲಿ ಸಂಭ್ರಮದ ‘ನಮ್ಮೂರ ದೀಪಾವಳಿ – ನಮ್ಮೂರ ಪ್ರತಿಭೆಗಳಿಗೆ’ ಕಾರ್ಯಕ್ರಮ

ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಅಕ್ಷರ ಸಾಂಸ್ಕೃತಿಕ ಸಂಸ್ಥೆ ಹಾಗೂ...

Tag: ಕಾಂಗ್ರೆಸ್