ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟಿ ಎರಡು ಸೀಟು ತರಲಿ: ಎಚ್‌ಡಿಕೆ ಸವಾಲು

ಹೊಸ ಪಕ್ಷ ಸ್ಥಾಪಿಸಿ ಸೀಟು ಗೆಲ್ಲುವಂತೆ ಸಿದ್ದರಾಮಯ್ಯಗೆ ಸವಾಲು ಸಿ ವೋಟರ್‌ ಸಮೀಕ್ಷೆ ಅಂಕಿ ಅಂಶ ತಳ್ಳಿಹಾಕಿದ ಎಚ್ ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ಕಾಂಗ್ರೆಸ್ ಬಿಟ್ಟು ಹೊಸ ಪಕ್ಷ ಕಟ್ಟಿ, ಎರಡು ಸೀಟು ತರಲಿ ನೋಡೋಣ...

ರಾಜಕೀಯ ಅನುಭದಿಂದ ಹೇಳುವೆ, ಮುಂದಿನ ಬಾರಿ ಕಾಂಗ್ರೆಸ್ ಪಕ್ಷದ್ದೇ ಸರ್ಕಾರ: ಸಿದ್ದರಾಮಯ್ಯ

ಮುಂದಿನ ಬಾರಿ ಕಾಂಗ್ರೆಸ್ ಪಕ್ಷಕ್ಕೇ ಪೂರ್ಣ ಬಹುಮತ ದೊರಕಲಿದೆ ಅಂತಂತ್ರ ಫಲಿತಾಂಶ ಬಯಸುವ ಜೆಡಿಎಸ್ ನಿರೀಕ್ಷೆ ಸುಳ್ಳಾಗಲಿದೆ ರಾಜ್ಯದಲ್ಲಿ ಮುಂದಿನ ಬಾರಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲಿದೆ. ಇದು ನನ್ನ 45ವರ್ಷಗಳ ರಾಜಕೀಯ ಅನುಭವದ ಮಾತು...

ವಾರದೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಿಎಸ್‌ವೈ

‘ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಸಮನಾಗಲು ಸಾಧ್ಯವಿಲ್ಲ’ ‘ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗಾಗಿ ಹಗಲುಗನಸು ಕಾಣುತ್ತಿದ್ದಾರೆ’ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯ ತೀರ್ಮಾನವನ್ನು ಹೈಕಮಾಂಡ್‌ ಮಾಡಲಿದ್ದು, ಒಂದು ವಾರದ ಒಳಗೆ ಅಭ್ಯರ್ಥಿಗಳ ಮೊದಲ...

ಚುನಾವಣೆಯಲ್ಲಿ ಇವಿಎಂ, ಇಡಿ ದುರ್ಬಳಕೆ ಆಗಬಾರದು : ಬಿ ಕೆ ಹರಿಪ್ರಸಾದ್

ಖಾಸಗಿ ಕಾರು ಏರಿ ಹೊರಟ ಮುನಿರತ್ನ ಕಮಲ ಪಡೆ ವಿರುದ್ಧ ಕುಟುಕಿದ ಹರಿಪ್ರಸಾದ್ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಯಂತ್ರ, ಜಾರಿ ನಿರ್ದೇಶನಾಲಯ ಮತ್ತು ಕಂದಾಯ ಇಲಾಖೆ ದುರ್ಬಳಕೆ ಆಗಬಾರದು ಎಂದು ವಿಧಾನ ಪರಿಷತ್ ಪ್ರತಿಪಕ್ಷದ...

40% ಸರ್ಕಾರ ತೊಲಗಲಿ, ಕರ್ನಾಟಕ ಗೆಲ್ಲಲಿ: ರಣದೀಪ್ ಸುರ್ಜೇವಾಲ

ಕರ್ನಾಟಕ ಗೆಲ್ಲಲಿ ಎಂದ ಸುರ್ಜೇವಾಲ ರಾಜ್ಯದಲ್ಲಿ ಒಂದೇ ಹಂತದ ಮತದಾನ ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಎಐಸಿಸಿ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್...

ಜನಪ್ರಿಯ

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

Tag: ಕಾಂಗ್ರೆಸ್