ಚುನಾವಣಾ ನಿವೃತ್ತಿ ಘೋಷಿಸಿದರೂ ತನ್ವೀರ್ ಸೇಠ್‌ಗೆ ‘ಕೈ’ ಟಿಕೆಟ್‌

ಗರಿಗೆದರಿದೆ ಹಳೇ ಮೈಸೂರು ಭಾಗದ ರಾಜಕೀಯ ಲೆಕ್ಕಾಚಾರ ನರಸಿಂಹರಾಜ ಕ್ಷೇತ್ರದ ಗೆಲುವಿಗೆ ಜೆಡಿಎಸ್‌ನಿಂದ ಮಹಾ ಪ್ರಯೋಗ ಹಳೇ ಮೈಸೂರು ಭಾಗದಲ್ಲಿ ಪಕ್ಷದ ಪ್ರಾಬಲ್ಯ ವಿಸ್ತರಿಸಿಕೊಳ್ಳಲು ಯತ್ನಿಸುತ್ತಿರುವ ಕಾಂಗ್ರೆಸ್, ಚುನಾವಣಾ ನಿವೃತ್ತಿ ಘೋಷಿಸಿರುವ ಶಾಸಕ ತನ್ವೀರ್ ಸೇಠ್...

ನಂಜನಗೂಡಿನಿಂದ ಧ್ರುವನಾರಾಯಣ ಪುತ್ರ ದರ್ಶನ್; ಟಿ ನರಸೀಪುರಕ್ಕೆ ಮತ್ತೆ ಎಚ್‌ ಸಿ ಮಹದೇವಪ್ಪ

ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಹಿಂದೆ ಸರಿದಿದ್ದ ಮಹದೇವಪ್ಪ ಧ್ರುವನಾರಾಯಣ ಹಠಾತ್ ನಿಧನ ಬೆನ್ನಲ್ಲೇ ಗರಿಗೆದರಿದ್ದ ಟಿಕೆಟ್ ಗೊಂದಲ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ದಿವಂಗತ ಕೆಪಿಸಿಸಿ ಮಾಜಿ ಕಾರ್ಯಾಧ್ಯಕ್ಷ ಧ್ರುವನಾರಾಯಣ...

ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿಯೇ ತಂದೆ-ಮಕ್ಕಳ ನಾಲ್ಕು ಜೋಡಿಗೆ ಟಿಕೆಟ್‌

ಹಠ ಹಿಡಿದು ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್‌ ಪಡೆದ ಶಾಮನೂರು ಶಿವಶಂಕರಪ್ಪ ದೇವನಹಳ್ಳಿಯಿಂದ ಕೆ.ಎಚ್ ಮುನಿಯಪ್ಪ, ಕೆಜಿಎಫ್ ನಿಂದ ಪುತ್ರಿ ರೂಪಕಲಾ ಅಭ್ಯರ್ಥಿ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾದ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಚುನಾವಣಾ...

ಕೋಲಾರ – ವರುಣಾ: ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಲಿರುವ ಸಿದ್ದರಾಮಯ್ಯ; ರಾಹುಲ್ ಜೊತೆ ಚರ್ಚೆಯಷ್ಟೇ ಬಾಕಿ

ಅಭ್ಯರ್ಥಿಗಳ ಎರಡನೇ ಅಥವಾ ಮೂರನೇ ಪಟ್ಟಿಯಲ್ಲಿ ಕೋಲಾರ ಸಹ ಇರಲಿದೆ ಸಿದ್ದರಾಮಯ್ಯ ಹೆಸರು ಮೊದಲ ಪಟ್ಟಿಯಲ್ಲಿ ಇರಬೇಕೆಂಬ ಕಾರಣ ಪಟ್ಟಿ ಬಿಡುಗಡೆ ವಿಳಂಬ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ವರುಣಾ...

ವಿಧಾನಸಭಾ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ವರುಣಾದಿಂದ ಸಿದ್ದರಾಮಯ್ಯ

ವರುಣಾದಿಂದ ಸಿದ್ದರಾಮಯ್ಯ, ಕನಕಪುರ ಕ್ಷೇತ್ರದಿಂದ ಶಿವಕುಮಾರ್ ಕೋಲಾರ ಮತ್ತು ಬದಾಮಿ ಕ್ಷೇತ್ರದ ಅಭ್ಯರ್ಥಿಗಳ ಘೋಷಣೆ ಇಲ್ಲ ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ವಿಧಾನಸಭಾ ಚುನಾವಣೆಗೆ...

ಜನಪ್ರಿಯ

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

Tag: ಕಾಂಗ್ರೆಸ್