ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿ ಗ್ರಾಮದ ಬಳಿ ಕಾಂಗ್ರೆಸ್ ಮುಖಂಡ ಹಾಗೂ ಗೃಹ ಸಚಿವರ ಆಪ್ತರೆನ್ನಲಾದ ಗೋಪಾಲಕೃಷ್ಣ ನಾಯಕ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ಭೀಕರ ಹಲ್ಲೆ ನಡೆಸಿ ಹತ್ಯೆಗೆ...
ತಮಿಳುನಾಡಿನ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದೆ. ಒಂದೆಡೆ ಡಿಎಂಕೆ ನೇತೃತ್ವದ ಒಕ್ಕೂಟ ಅಧಿಕಾರವನ್ನು ಉಳಿಸಿಕೊಳ್ಳಬೇಕು ಎನ್ನುವ ಬಯಕೆಯಲ್ಲಿದ್ದರೆ, ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟ ಗೆದ್ದು ಅಧಿಕಾರ ಹಿಡಿಯಬೇಕು ಎಂಬ ಹಪಾಹಪಿಯಲ್ಲಿದೆ. ಈ ನಡುವೆ ಸಿಪಿಎಂ...
ರಾಜಕೀಯದಲ್ಲಿ ಮಹಿಳಾ ಮೀಸಲಾತಿ ವಿಚಾರ ಮತ್ತೆ ಮೇಲ್ಪಂಕ್ತಿಗೆ ಬಂದಿದೆ. ಸದ್ಯ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲೇ, ಲೋಕಸಭೆಯಲ್ಲಿ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವುದಕ್ಕಾಗಿ ಎರಡು ಮಸೂದೆಗಳನ್ನು ಮಂಡಿಸಲಿದೆ. ಮಹಿಳಾ ಮೀಸಲಾತಿ...
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹವಾಮಾನ ಬದಲಾವಣೆಯಿಂದಾಗಿ ಸೋನಿಯಾ ಅವರು ಅಸ್ವಸ್ಥರಾಗಿದ್ದು ಸದ್ಯ ವೈದ್ಯರ ನಿಗಾದಲ್ಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಸೋನಿಯಾರನ್ನು...
"ಪ್ರಧಾನಿ ಮೋದಿ ಭಾರತದ ವಿದೇಶಾಂಗ ನೀತಿಯನ್ನು ಅವರ ವೈಯಕ್ತಿಕ ವಿದೇಶಾಂಗ ನೀತಿಯಾಗಿಸಿದ್ದಾರೆ" ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಸಂಸತ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಅಮೆರಿಕ ಮತ್ತು ಇರಾನ್...