ಉಪಚುನಾವಣೆ | ಗುಜರಾತ್‌ನಲ್ಲಿ ಎಎಪಿ ಜೊತೆಗಿನ ಮೈತ್ರಿ ಕೈಬಿಟ್ಟ ಕಾಂಗ್ರೆಸ್

ಉಪಚುನಾವಣೆಗೂ ಮುನ್ನ ಗುಜರಾತ್‌ನ ಇಂಡಿಯಾ ಒಕ್ಕೂಟದಲ್ಲಿ ಬಿರುಕು ಕಾಣಿಸಿಕೊಂಡಿದೆ. ಗುಜರಾತ್ ಕಾಂಗ್ರೆಸ್ ಘಟಕವು ಎಎಪಿ ಜೊತೆಗಿನ ಮೈತ್ರಿಯನ್ನು ಕೈಬಿಟ್ಟಿದೆ. "ಮುಂಬರುವ ವಿಸಾವದರ್ ಮತ್ತು ಕಾಡಿ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ" ಎಂದು ಗುಜರಾತ್...

ಶಿವಮೊಗ್ಗ | ಸಿಇಟಿ ಪರೀಕ್ಷೆಯಲ್ಲಿ ಜನಿವಾರ, ರುದ್ರಾಕ್ಷಿ ಮಾಲಾ ತೆಗಿಯಲು ಸೂಚನೆ;ಎಚ್ ಸಿ ಯೋಗೇಶ್ ಖಂಡನೆ

ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ನಡೆಯುತ್ತಿದ್ದು ಪರೀಕ್ಷೆಗೆ ಹಾಜರಾಗುವಾಗ ಕೆಲವೊಂದು ವಸ್ತುಗಳನ್ನು ತೆಗೆದುಕೊಂಡು ಹೋಗಬಾರದೆಂಬ ನಿಯಮವಿದೆ ಆದರೆ ನೆನ್ನೆ ದಿವಸ ಒಬ್ಬ ಬ್ರಾಹ್ಮಣ ವಿದ್ಯಾರ್ಥಿಗೆ ಜನಿವಾರ ತೆಗೆದಿಟ್ಟು ಪರೀಕ್ಷೆಗೆ ಹಾಜರಾಗುವಂತೆ ಸೆಕ್ಯೂರಿಟಿ ಸೂಚಿಸಿದ್ದು ತೀರಾ...

ಗದಗ | ಕಾಂತರಾಜು ವರದಿಯನ್ನು ಸರಕಾರ ಅನುಷ್ಠಾನಗೊಳಿಸಲು ಒಂದು ಹೆಜ್ಜೆ ಮುಂದಿಡಬೇಕು: ಬಂಡಾಯ ಸಾಹಿತಿ ಬಸವರಾಜ ಸೂಳಿಬಾವಿ

"ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನಸಂಖ್ಯೆ ಆಧಾರಿತ ಜನಗಣತಿಯನ್ನು ಒಪ್ಪಬೇಕು' ಎಂದು ನಿರಂತರವಾಗಿ ಪ್ರತಿಪಾದನೆ ಮಾಡುತ್ತ ಬಂದವರು. ಈ ಮೇಲ್ಜಾತಿ ರಾಜಕೀಯ ಒತ್ತಡಕ್ಕೆ ಮಣಿಯದೆ ಕಾಂತರಾಜು ವರದಿಯ ದತ್ತಾಂಶಗಳನ್ನು ಸರಕಾರ ಒಪ್ಪಿಕೊಂಡು ಅನುಷ್ಟಾನಗೊಳಿಸುವ...

ಚಿಕ್ಕಬಳ್ಳಾಪುರ | ಏ.26ರಂದು ರಾಜ್ಯಮಟ್ಟದ ಸಂವಿಧಾನ ಸಂರಕ್ಷಕರ ಸಮಾವೇಶ

ಸಂವಿಧಾನ ವಿರೋಧಿಗಳನ್ನು ಹೊಡೆದೋಡಿಸುವ ನಿಟ್ಟಿನಲ್ಲಿ ದಾವಣಗೆರೆಯಲ್ಲಿ ಬೃಹತ್‌ ಸಮಾವೇಶ ಇದೇ ತಿಂಗಳ 26ರ ಶನಿವಾರದಂದು ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಹಿರಿಯ ಮುಖಂಡ ಎನ್‌ ವೆಂಕಟೇಶ್‌...

ಬೀದರ್‌ | ದೇಶದಲ್ಲಿ ಬೆಲೆಯೇರಿಕೆಯಾಗಿದ್ದು ಕೇಂದ್ರ ಬಿಜೆಪಿ ಸರ್ಕಾರದಿಂದ : ಸಿಎಂ ಸಿದ್ದರಾಮಯ್ಯ

ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳು ಅವರ ಮನೆದೇವರು. ರಾಜ್ಯದ ಜನರನ್ನು ಸುಳ್ಳು ಹೇಳಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರ, ಹಾಗೂ ನನ್ನ ಮೇಲೆ ಅಪಪ್ರಚಾರ, ಸುಳ್ಳು ಆಪಾದನೆಗಳನ್ನು ಮಾಡಿದ್ದಾರೆ....

ಜನಪ್ರಿಯ

ಅಗ್ನಿವೀರರ ಸೇವಾ ಅವಧಿ 4ರಿಂದ 6 ವರ್ಷಕ್ಕೆ ವಿಸ್ತರಣೆ

ಕೇಂದ್ರ ಸರ್ಕಾರವು ಸೇನಾ ನೇಮಕಾತಿಯ 'ಅಗ್ನಿಪಥ' ಯೋಜನೆಗೆ ಮಹತ್ವದ ತಿದ್ದುಪಡಿ ತಂದಿದ್ದು,...

ಗದಗ | ಸಾರಿಗೆ ಬಸ್ ದರ ಹೆಚ್ಚಳ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಲು ವಿಶ್ವನಾಥ ಖಾನಾಪೂರ ಆಗ್ರಹ 

ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ನಷ್ಟದ ನೆಪ ಹೇಳಿ ಪ್ರಯಾಣ ದರ...

ಬೆಂಗಳೂರಿನ ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಶೇ 10-15ರಷ್ಟು ಏರಿಕೆ: ಗ್ರಾಹಕರಿಗೆ ಬಿಸಿ

ಕಚ್ಚಾ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದಾಗಿ ರಾಜಧಾನಿ ಬೆಂಗಳೂರಿನಾದ್ಯಂತ ಹೋಟೆಲ್ ಮತ್ತು...

ಗದಗ | ಹೊಸಳ್ಳಿ ಗ್ರಾಮದಲ್ಲಿ ವಿಬಿ-ಜಿ ರಾಮ್-ಜಿ ಕಾಮಗಾರಿಗೆ ಕಾರ್ಯನಿರ್ವಾಹಕ ಅಧಿಕಾರಿಗಳ ಭೇಟಿ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿ...

Tag: ಕಾಂಗ್ರೆಸ್