ಕಲ್ಯಾಣ ಕರ್ನಾಟಕದ ಆರ್ಥಿಕ ಸಬಲೀಕರಣಕ್ಕೆ ಖರ್ಗೆ, ಧರ್ಮಸಿಂಗ್‌ ಶ್ರಮ ಅಪಾರ: ಡಿ.ಕೆ.ಶಿವಕುಮಾರ್‌

ಕಲ್ಯಾಣ ಕರ್ನಾಟಕ ಭಾಗಕ್ಕೆ ಆರ್ಟಿಕಲ್ 371 ಜೆ ಜಾರಿಗೆ ತರುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಸಿಂಗ್‌ ಅವರು ಆರ್ಥಿಕ ಸಬಲೀಕರಣಕ್ಕೆ ಶ್ರಮಿಸಿದ್ದಾರೆ‌ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಕಲ್ಯಾಣ ಕರ್ನಾಟಕ ಪ್ರದೇಶ...

ಬೆಳಗಾವಿ | ಬಜೆಟ್ ಮುಸ್ಲಿಂ ಲೀಗ್ ಬಜೆಟಾ? ಕಾಂಗ್ರೆಸ್ ಬಜೆಟಾ?: ಸಿ.ಟಿ.ರವಿ

ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, "ಮುಹಮ್ಮದ್ ಅಲಿ ಜಿನ್ನಾ ಧಾರ್ಮಿಕತೆ ಆಧಾರದಲ್ಲಿ ದೇಶ ವಿಭಜಿಸಿದಂತೆ, ಸಿದ್ದರಾಮಯ್ಯ ಅವರ ಬಜೆಟ್ ಕೂಡ ಮತಾಧಾರಿತ ನೀತಿಗಳನ್ನು ಅನುಸರಿಸುತ್ತಿದೆ" ಎಂದು ವ್ಯಂಗ್ಯವಾಡಿದರು. "ಈ ಬಜೆಟ್...

ಬಜೆಟ್ ಪ್ರತಿಕ್ರಿಯೆ | ಬಿಜೆಪಿಯ ರೈತ ವಿರೋಧಿ ನೀತಿಗಳನ್ನು ಪೋಷಿಸುತ್ತಿರುವ ಕಾಂಗ್ರೆಸ್‌: ಬಡಗಲಪುರ ನಾಗೇಂದ್ರ

ಎಲ್ಲ ವರ್ಗಕ್ಕೂ ನ್ಯಾಯ ಒದಗಿಸಿದಂತೆ ಮೇಲ್ನೋಟಕ್ಕೆ ಕಂಡುಬಂದರೂ ಕರ್ನಾಟಕದ ಮಾದರಿಗೆ ಯಾವುದೇ ಸ್ಪಷ್ಟತೆಯನ್ನು ರಾಜ್ಯ ಬಜೆಟ್ ಹೊಂದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ವಿಶ್ಲೇಷಿಸಿದ್ದಾರೆ. ಈ ಕುರಿತು ಪತ್ರಿಕಾ...

ಉಡುಪಿ | ಕರ್ನಾಟಕ ಬಜೆಟ್, ಬಿಜೆಪಿಗರ ಹೊಟ್ಟೆಗೆ ಬೆಂಕಿ ಬಿದ್ದಂತಿದೆ – ಕೋಟ ನಾಗೇಂದ್ರ ಪುತ್ರನ್

ಉಡುಪಿ ಜಿಲ್ಲೆಯ ಅಭಿವೃದ್ಧಿಯ ಯೋಜನೆ ಗಳಿಗೆ ಬಹಳಷ್ಟು ಓತ್ತು ಕೊಟ್ಟಿರುವ ರಾಜ್ಯ ಸರ್ಕಾರದ ಇಂದಿನ ಬಜೆಟ್, ಜಾತಿ, ಮತ, ಧರ್ಮ ನೋಡದೆ ಸರ್ವ ಜನಾಂಗದ ಶಾಂತಿಯ ತೋಟ ಎಂಬಂತೆ ಇವತ್ತಿನ ಬಜೆಟ್ ಮಂಡನೆಯಾಗಿದೆ. ಉಡುಪಿ...

ಕೃಷಿ ಬಿಕ್ಕಟ್ಟು, ಗ್ರಾಮೀಣ ನಿರುದ್ಯೋಗ, ಬೆಲೆ ಏರಿಕೆ ಬವಣೆಗೆ ಪರಿಹಾರ ಒದಗಿಸದ ಬಜೆಟ್ -KPRS ಟೀಕೆ

ರಾಜ್ಯಾದ್ಯಂತ ವರದಿಯಾಗುತ್ತಿರುವ ರೈತ-ಕೃಷಿಕೂಲಿಕಾರರ ಆತ್ಮಹತ್ಯೆಗಳು, ವಲಸೆ-ಮರುವಲಸೆ ಸಂಕಟಗಳು, ತೀವ್ರ ಗತಿಯಲ್ಲಿ ಹೆಚ್ಚುತ್ತಿರುವ ಗ್ರಾಮೀಣ ನಿರುದ್ಯೋಗ ಮತ್ತು ಸಾಲಭಾಧೆಗೆ ಪರಿಹಾರ ಒದಗಿಸುವಲ್ಲಿ 2025-26 ರ ಈ ಬಜೆಟ್ ಕೂಡ ವಿಫಲವಾಗಿದೆ ಎಂದು ಕರ್ನಾಟಕ ಪ್ರಾಂತ...

ಜನಪ್ರಿಯ

ಕಲಬುರಗಿ | ಕಿಯಾ ಕಾರು ಮಾರಾಟ ಮಳಿಗೆಯಲ್ಲಿ ₹2.73 ಕೋಟಿ ಹಣದ ದುರ್ಬಳಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಗ್ರಾಹಕರಿಗೆ ಮಾರಾಟ ಮಾಡಿದ ಕಾರುಗಳ ಹಣವನ್ನು ಸಂಸ್ಥೆಯ ಖಾತೆಗೆ ಪಾವತಿಸದೆ ಕೋಟ್ಯಂತರ...

ಯಾದಗಿರಿ | 20 ವರ್ಷಗಳಿಂದ ನೀರು, ವಿದ್ಯುತ್ ಇಲ್ಲದೆ ನರಳಾಟ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಜಲಾಪುರಳ್ಳಿ ಗ್ರಾಮದ ಹೊಲಗಳಲ್ಲಿ...

ವಿಜಯಪುರ |ಸಂವಿಧಾನವನ್ನು ಮನುವಾದಕ್ಕೆ ಜೋಡಿಸುವ ಪ್ರಯತ್ನ ಖಂಡನೀಯ: ಎಸ್.ಎಂ. ಪಾಟೀಲ ಗಣಿಹಾರ

ದೇಶದ ಸಂವಿಧಾನದಲ್ಲಿ ಮನುಸ್ಮೃತಿಯ ಅಂಶಗಳಿವೆ ಎಂಬ ಹೇಳಿಕೆಯನ್ನು ಖಂಡಿಸಿರುವ ಅಹಿಂದ ಮುಖಂಡ...

ಯರಗೋಳ ಸರ್ಕಾರಿ ಪ್ರೌಢಶಾಲೆಯಲ್ಲಿ ‘ನನ್ನ ಕನಸು’ ವಿನೂತನ ಕಾರ್ಯಕ್ರಮ: ಯುಪಿಎಸ್‌ಸಿ ಸಾಧಕರೊಂದಿಗೆ ವಿದ್ಯಾರ್ಥಿಗಳ ಸಂವಾದ

ವಿದ್ಯಾರ್ಥಿಗಳಲ್ಲಿ ಭವಿಷ್ಯದ ಗುರಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸುವ...

Tag: ಕಾಂಗ್ರೆಸ್