ಮೈಸೂರು | 1,700 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಹಾಸ್ಟೆಲ್ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು. 170 ಕೋಟಿ ರೂಪಾಯಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ...

ವಾಲ್ಮೀಕಿ ಹಗರಣ | ಸಚಿವ ಸಂಪುಟಕ್ಕೆ ನಾಗೇಂದ್ರ ಮರುಸೇರ್ಪಡೆ ಬಗ್ಗೆ ಪರಮೇಶ್ವರ್ ಸುಳಿವು

ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರದ್ದು ತಪ್ಪಿಲ್ಲ ಎಂಬುದು ತೀರ್ಮಾನವಾದರೆ ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳಬಹುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದಲ್ಲಿ‌ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಈ ಹಿಂದೆ ಜಾರ್ಜ್ ಅವರ ಮೇಲೆ...

ಉಪಚುನಾವಣೆ | ಮಧ್ಯಾಹ್ನ 1 ಗಂಟೆ ಹೊತ್ತಿಗೆ ಶೇ. 45ರಷ್ಟು ಮತದಾನ

ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಉಪಚನಾವಣೆ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಮಧ್ಯಾಹ್ನ 1 ಗಂಟೆಯವರೆಗೂ ಚನ್ನಪಟ್ಟಣದಲ್ಲಿ ಶೇ.48.15ರಷ್ಟು, ಸಂಡೂರಿನಲ್ಲಿ ಶೇ.43.46 ಹಾಗೂ ಶಿಗ್ಗಾಂವಿಯಲ್ಲಿ ಶೇ.44.35ರಷ್ಟು ಮತದಾನವಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ...

ಮರಕುಂಬಿ ಪ್ರಕರಣ | ಜೀವಾವಧಿ ಶಿಕ್ಷೆಗೊಳಗಾಗಿದ್ದ 98 ಅಪರಾಧಿಗಳ ಪೈಕಿ 97 ಜನರಿಗೆ ಹೈಕೋರ್ಟ್‌ ಜಾಮೀನು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಜನರ ಪೈಕಿ 97 ಮಂದಿಗೆ ಕರ್ನಾಟಕ ಹೈಕೋರ್ಟ್‌ ಧಾರವಾಡ ಪೀಠವು...

ಉಪಚುನಾವಣೆ | ಉತ್ಸಾಹದಿಂದ ಮತಗಟ್ಟೆಗೆ ಆಗಮಿಸುತ್ತಿರುವ ಮತದಾರರು

ರಾಜ್ಯದಲ್ಲಿ ಇಂದು (ಬುಧವಾರ, ನ.13) ನಡೆಯುತ್ತಿರುವ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಮೂರು ಕ್ಷೇತ್ರಗಳಲ್ಲಿ ಮತದಾರರು ಉತ್ಸಾಹದಿಂದ ಮತಗಟ್ಟೆಯತ್ತ ಆಗಮಿಸುತ್ತಿದ್ದಾರೆ. ಮತದಾನ ಆರಂಭಕ್ಕೂ...

ಜನಪ್ರಿಯ

2032ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿಯತ್ತ ನಮ್ಮ ರಾಜ್ಯ ಸಾಗುತ್ತಿದೆ: ಡಿ ಕೆ ಶಿವಕುಮಾರ್

"ಕರ್ನಾಟಕವು 2032ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿಯತ್ತ ಸಾಗುತ್ತಿದೆ....

ಗೂಗಲ್, ವಿಪ್ರೋ, ಒರಾಕಲ್ ಬಾಗಿಲು ತಟ್ಟಿದ ಕರವೇ: ಕನ್ನಡಿಗರ ಉದ್ಯೋಗ ಪ್ರಾತಿನಿಧ್ಯದ ವಿವರಕ್ಕೆ ಮನವಿ

ಕರ್ನಾಟಕದ ಉದ್ಯಮ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ...

ಮಣಿಪುರ | ಗುಂಪುಗಳ ನಡುವೆ ಭಾರಿ ಗುಂಡಿನ ಚಕಮಕಿ: ಮೂವರು ಸಾವು

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಮತ್ತೆ ಮೂವರು ಸಾವನ್ನಪ್ಪಿದ್ದಾರೆ. ನೋನಿ ಜಿಲ್ಲೆಯಲ್ಲಿ ಪೈಪೋಟಿ...

ಬೆಲೆ ಏರಿಕೆಯಿಂದ ಕಂಗೆಟ್ಟ ಜನರಿಗೆ ಬಸ್ ದರ ಏರಿಕೆ ಬರೆ; ಸರ್ಕಾರದ ವಿರುದ್ಧ ಸಿಪಿಐಎಂ ಆಕ್ರೋಶ

ರಾಜ್ಯದಲ್ಲಿ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಮೇಲೆ...

Tag: ಕಾಂಗ್ರೆಸ್