"ಕಳೆದ ಬುಧವಾರ ಸಚಿವನಾಗಿದ್ದೆ, ಇಂದು ಮಾಜಿ ಸಚಿವನಾಗಿದ್ದೇನೆ, ಆದರೆ ನನಗೆ ಯಾವುದೂ ಬದಲಾವಣೆಯ ಅನುಭವವಾಗಿಲ್ಲ. ನನ್ನ ಮೇಲೆ ಜನರ ಇಟ್ಟಿರುವ ವಿಶ್ವಾಸ ಹಾಗೂ ಪ್ರೀತಿಯನ್ನು ನೋಡಿದರೆ ನನಗೆ ಸಂತೋಷವಾಗುತ್ತದೆ" ಎಂದು ಮಾಜಿ ಸಚಿವ...
ಸೌಜನ್ಯಾ ಹೋರಾಟ ಸಮಿತಿಯಿಂದ ‘ಉಜಿರೆ ಚಲೋ’ ಕಾರ್ಯಕ್ರಮವನ್ನು ಆ.24ರಂದು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಸೌಜನ್ಯಪರ ಹೋರಾಟ ಸಮಿತಿಯ ಕೆ.ದಿನೇಶ್ ಗಾಣಿಗ ಹೇಳಿದರು.ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮದಲ್ಲಿ ನಡೆದ...
ಕೆ.ಎನ್. ರಾಜಣ್ಣ ಅವರ ಸಹಕಾರ ಖಾತೆ ತೆರವಾಗಿದೆ. ಯಾರಿಗೆ ಎನ್ನುವುದು ಪ್ರಶ್ನೆಯಾಗಿದೆ. ಸತೀಶ್ ಜಾರಕಿಹೊಳಿ ಗುಂಪು, ತಮ್ಮಲ್ಲೇ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದರೆ; ಡಿಕೆ ಬ್ರದರ್ಸ್, ತಮ್ಮ ಶಕ್ತಿಮೀರಿ ತೆಕ್ಕೆಗೆ ತೆಗೆದುಕೊಳ್ಳಲು ಹೋರಾಟಕ್ಕಿಳಿದಿದ್ದಾರೆ. ಅಂತಿಮವಾಗಿ ಗೆಲ್ಲುವವರಾರು?...
ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿದ್ದು ಖಂಡನೀಯ ಎಂದು ರಾಜಣ್ಣ ಅವರ ಪರ ಬ್ಯಾಟಿಂಗ್ ಮಾಡಿದ ಗುಬ್ಬಿ ತಾಲ್ಲೂಕು ವಾಲ್ಮೀಕಿ ಮುಖಂಡರು ಕಾಂಗ್ರೆಸ್ ನಡೆ ಸಂಪೂರ್ಣ ದಲಿತ ವಿರೋಧಿ ಎನಿಸಿದೆ ಎಂದು...
ಅಹಿಂದ ನಾಯಕ, ಸಹಕಾರ ಕ್ಷೇತ್ರದ ಆಸ್ತಿ ಕೆ.ಎನ್.ರಾಜಣ್ಣ ಅವರು ಪಕ್ಷಾತೀತವಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದರು. ಇಂತಹ ದಲಿತ ನಾಯಕರನ್ನು ತುಳಿಯಲಿಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹುನ್ನಾರ ಮಾಡಿರುವುದು ಖಂಡನೀಯ. ಇದು ಕಾಂಗ್ರೆಸ್ ಪಕ್ಷದ...