ಧಾರವಾಡ | ಬಿಜೆಪಿಗರೂ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ: ಸಚಿವ ಸತೀಶ್ ಜಾರಕಿಹೊಳಿ

ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯಲ್ಲೇ ಐದಾರು ಕುಟುಂಬಗಳು ಕುಟುಂಬ ರಾಜಕಾರಣದಲ್ಲಿದ್ದು, ಬಿಜೆಪಿಗರೂ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ನಡೆಯುತ್ತಿದೆ...

ಉಡುಪಿ | ಮಳೆಯಿಂದ ಹಾನಿ: ಪುನರ್‌ನಿರ್ಮಾಣ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ ಜಿಲ್ಲೆಯಲ್ಲಿ ಸುರಿದ ಮುಂಗಾರು ಮಳೆಯಿಂದ ಉಂಟಾದ ಮೂಲ ಸೌಕರ್ಯಗಳ ಹಾನಿಯ ಪುನರ್‌ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ತ್ವರಿತಗತಿಯಲ್ಲಿ ಕೈಗೊಂಡು ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಡಬೇಕು ಎಂದು ಎಂದು ಜಿಲ್ಲಾಧಿಕಾರಿ ಡಾ. ಕೆ...

ಚುನಾವಣೆ ಬಂದ್ರೆ ಕುಮಾರಸ್ವಾಮಿ ಕಣ್ಣೀರು ಹಾಕುವುದು ಸಾಮಾನ್ಯ: ಸಿದ್ದರಾಮಯ್ಯ

ಕೇಂದ್ರ ಸಚಿವ ಕುಮಾರಸ್ವಾಮಿಯವರ ಭಾವನಾತ್ಮಕ ಚುನಾವಣಾ ಭಾಷಣ, ಕಣ್ಣೀರಿಗೆ ಜನರು ಮಾರುಹೋಗುವುದಿಲ್ಲ. ಚುನಾವಣೆ ಬಂದಾಗ ಕುಮಾರಸ್ವಾಮಿ ಕಣ್ಣೀರು ಹಾಕುವುದು ಸಾಮಾನ್ಯ ಎಂಬುದು ಎಲ್ಲರೂ ಮಾತನಾಡುವಂಗೆ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು ಇಂದು...

ಎಚ್ಎಂಟಿ ವಶದಲ್ಲಿದ್ದ ಐದು ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಪಡೆದ ಅರಣ್ಯ ಇಲಾಖೆ

ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್‌ನ 599 ಎಕರೆ ಅರಣ್ಯದ ಪೈಕಿ ಅರಣ್ಯ ಸ್ವರೂಪದ ಮತ್ತು ಖಾಲಿ ಜಮೀನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ಎಚ್ಎಂಟಿ ವಶದಲ್ಲಿದ್ದ ಪೀಣ್ಯ- ಜಾಲಹಳ್ಳಿ ಸರ್ವೆ...

ಉಡುಪಿ | ಮುಗಿಯದ ಇಂದ್ರಾಳಿ ರೈಲ್ವೆ ಸೇತುವೆ ರಸ್ತೆ ಸಮಸ್ಯೆ; ಪ್ರತಿಭಟನೆಗೆ ಮುಂದಾದ ನಾಗರಿಕರು

ಉಡುಪಿ ನಗರದ ಹೃದಯಭಾಗದಲ್ಲಿರುವ ಮಲ್ಪೆ- ತೀರ್ಥಹಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ 169ಎ ಚತುಷ್ಪಥ ಕಾಮಗಾರಿ ಕಳೆದ ಕೆಲವು ವರ್ಷಗಳಿಂದ ನಿಧಾನ ಗತಿಯಲ್ಲಿ ನಡೆಯುತ್ತಿದೆ. ಇಂದ್ರಾಳಿಯಲ್ಲಿರುವ ರೈಲ್ವೆ ಮೇಲ್ವೇತುವೆ ಕಾಮಗಾರಿ ವಿಳಂಬದಿಂದಾಗಿ ಮಣಿಪಾಲವನ್ನು ಸಂಪರ್ಕಿಸುವ...

ಜನಪ್ರಿಯ

ಕಲಬುರಗಿ | ಕಾರ್ಮಿಕನ ಮೇಲೆ ಯಂತ್ರ ಬಿದ್ದು ಸಾವು, ಇಬ್ಬರಿಗೆ ಗಾಯ

ಚಿಂಚೋಳಿ ತಾಲ್ಲೂಕಿನ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸದ ವೇಳೆ ಸಂಭವಿಸಿದ ಗಂಭೀರ ಅವಘಡವೊಂದು...

ಯುವಜನರ ಉಜ್ವಲ ಭವಿಷ್ಯಕ್ಕೆ ಹೊಸ ದಿಕ್ಸೂಚಿ:’ಬೆಂಗಳೂರು ಕೌಶಲ್ಯ ಶೃಂಗಸಭೆ’ಯ 2ನೇ ಆವೃತ್ತಿಗೆ ಅದ್ಧೂರಿ ಚಾಲನೆ

ಯುವಜನರನ್ನು ಕೇವಲ ಇಂದಿನ ಉದ್ಯೋಗಗಳಿಗೆ ಮಾತ್ರವಲ್ಲದೆ, ಭವಿಷ್ಯದ (2030ರ) ಅವಕಾಶಗಳಿಗೆ ಸಜ್ಜುಗೊಳಿಸುವುದು...

ಕಲಬುರಗಿ | ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: 54 ವರ್ಷದ ಆಟೋ ಚಾಲಕನ ಬಂಧನ

ನಗರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ 54...

ಕಲಬುರಗಿ | ರೈಲ್ವೆ ಹಳಿ ಬಳಿ ಇಸ್ಪೀಟ್ ಜೂಜಾಟ: ಐವರು ಬಂಧನ, ₹3,100 ನಗದು ವಶ

ನಗರದ ಹೊರವಲಯದ ಬಬಲಾದ (ಎಸ್) ಗ್ರಾಮದ ರೈಲ್ವೆ ಹಳಿ ಸಮೀಪ ಸಾರ್ವಜನಿಕ...

Tag: ಕಾಂಗ್ರೆಸ್