ಕೆ. ಎನ್ ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೆ ಪ್ರಯತ್ನಪಡುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದರು.
ತುಮಕೂರು ನಗರದ ಮಾಜಿ ಸಚಿವ ರಾಜಣ್ಣ ಮನೆಯಲ್ಲಿ ಸಭೆ ನಡೆಸಿ ಬಳಿಕ ಮಾತನಾಡಿದ...
ಪಂಚಾಯತಿ ಚುನಾವಣೆಯಲ್ಲೂ ಸ್ಪರ್ಧಿಸದೇ ಇದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಈ ಹಿಂದೆ ಗುಜರಾತ್‌ನ ಮುಖ್ಯಮಂತ್ರಿ ಮಾಡಿದವರು ಯಾರು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಅಧ್ಯಕ್ಷ ಬಿಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
ಈ...
ರಾಜಕೀಯದ ಸಂಧ್ಯಾಕಾಲದಲ್ಲಿರುವ ಹಿರಿಯ ನಾಯಕರೊಬ್ಬರು ಕಿರಿಯರಿಗೆ ಮಾರ್ಗದರ್ಶಕರಾಗಿ ನಿಲ್ಲುವ ಬದಲು 'ಬೆದರಿಕೆ ತಂತ್ರ' ಅನುಸರಿಸುತ್ತಿರುವುದು ಸರಿಯಲ್ಲ. ದಶಕಗಳ ಕಾಲ ಅಧಿಕಾರ ಉಂಡಿರುವ ಅವರು, ಹೊಸಬರಿಗೆ ಅವಕಾಶ ಮಾಡಿಕೊಟ್ಟು ಪಕ್ಷವನ್ನು ಸಂಘಟಿಸುವ ಬದಲು ರಾಜೀನಾಮೆಯ...
ಮಾದಿಗ ಸಮುದಾಯದ ಹಿರಿಯ ಮುಖಂಡರು ಹಾಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ರಾಜಕಾರಣಿ ಕೆ ಎಚ್ ಮುನಿಯಪ್ಪನವರು ಸತತವಾಗಿ ಏಳು ಬಾರಿ ಸಂಸದರಾಗಿ ಕೇಂದ್ರ ಸಚಿವರಾಗಿ ಸಮರ್ಥವಾದ ಅಧಿಕಾರವನ್ನು ನಿರ್ವಹಿಸಿಹಸುತ್ತ ಬಂದಿರುತ್ತಾರೆ ಅಂತಹ ಹಿರಿಯ...
ಸಿಎಂ ಡಿಕೆ ಶಿವಕುಮಾರ್ ಅವರು ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ತಾಲ್ಲೂಕು ಮಟ್ಟದಿಂದಲೇ ರೌಡಿಗಳ ನಿಗ್ರಹಕ್ಕೆ ಟಾಸ್ಕ್‌ಫೋರ್ಸ್ ರಚನೆಗೆ ಸೂಚನೆ ನೀಡಿರುವುದು ಕೂಡ ಒಂದು ಆಪ್ಯಾಯ ಅಚ್ಚರಿ. "ನಿಮ್ಮ ಆತ್ಮಸಾಕ್ಷಿಯ ಪ್ರಕಾರ ಕೆಲಸ...